ಭಾನುವಾರ, ಏಪ್ರಿಲ್ 28, 2024
ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂದಕ್ಕೆ ನಾನೇ ಸಿಎಂ ಎಂದು ಹೇಳುವ ಸಿದ್ದರಾಮಯ್ಯನವರಿಗೆ ಕಟೀಲ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಈಶ್ವರಪ್ಪ

Twitter
Facebook
LinkedIn
WhatsApp
ಮುಂದಕ್ಕೆ ನಾನೇ ಸಿಎಂ ಎಂದು ಹೇಳುವ ಸಿದ್ದರಾಮಯ್ಯನವರಿಗೆ ಕಟೀಲ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಈಶ್ವರಪ್ಪ

ಬೆಂಗಳೂರು:ಇಲ್ಲಿಯವರೆಗೆ ಎಷ್ಟು ಮಂದಿ ದಲಿತರನ್ನ ಸಿಎಂ ಮಾಡಿದ್ದಾರೆ. ಸ್ವತಂತ್ರ ಬಂದು ಇಷ್ಟು ವರ್ಷ ಆಡಳಿತ ನಡೆಸಿದ್ದಾರೆ. ಯೋಗ್ಯತೆ ಇಲ್ಲದ ಸಿದ್ದರಾಮಯ್ಯ ಅವರಿಗೆ ಬಿಜೆಪಿಗೆ ಸವಾಲ್ ಹಾಕುವ ನೈತಿಕತೆ ಇಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕೆ ಎಸ್ ಈಶ್ವರಪ್ಪ ಗುಡುಗಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್‌ನವರು ದಲಿತರನ್ನ ಸಿಎಂ ಮಾಡಲು ಆಗಿಲ್ಲ ತುಳಿದಿದ್ದೇವೆ ಎಂದು ಒಪ್ಪಿಕೊಳ್ಳಲಿ ಸಿದ್ದರಾಮಯ್ಯ. ನಾವು ತುಳಿದಿದ್ದೇವೆ, ನೀವು ಉದ್ದಾರ ಮಾಡಿ ಎಂದರೆ ಬೆಲೆ ಇದೆ. ಮುಂದೆಯೂ ನಾನೇ ಸಿಎಂ ಎಂದು ಹೇಳುವ ನಿಮಗೆ ಕಟೀಲ್ ಬಗ್ಗೆ ಮಾತನಾಡುವ ನೈತಿಕತೆ ಅವರಿಗೇನಿದೆ? ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಅವರು ದಲಿತರನ್ನ ಸಿಎಂ ಮಾಡಲ್ಲ” ಎಂದಿದ್ದಾರೆ.
ಇನ್ನು “ಒಂದು ಕಡೆ ಡಿಕೆ ಶಿವಕುಮಾರ್ ಅಭಿಮಾನಿಗಳ ಮೂಲಕ ಘೋಷಣೆ ಹಾಕಿಸುತ್ತಿದ್ದು, ಇಂಥವರಿಗೆ ಬಿಜೆಪಿ ಬಗ್ಗೆ ಸವಾಲ್ ಹಾಕಲು ಯೋಗ್ಯತೆ ಇದ್ಯಾ ಇವರು ಅಯೋಗ್ಯರು. ದಲಿತ ರಾಷ್ಟ್ರ ಪತಿ ಮಾಡಿದ್ದು ನಮ್ಮ ಬಿಜೆಪಿ. ದಲಿತರನ್ನ ರಾಷ್ಟ್ರದಲ್ಲಿ ಎಷ್ಟು ಮಂದಿ ನಾವು ಮುಖ್ಯಮಂತ್ರಿ ಮಾಡಿದ್ದೇವೆ. ರಾಜ್ಯದಲ್ಲಿರುವ ರಾಜ್ಯಪಾಲರು ಯಾರು ಅವರು ದಲಿತರು. ಬಿಜೆಪಿ ರಾಷ್ಟ್ರ ಭಕ್ತಿ ಇರುವವರನ್ನ ಮಾಡುತ್ತೇವೆ, ಜಾತಿ ನೋಡಿಯಲ್ಲ” ಎಂದು ತಿರುಗೇಟು ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು