ಬುಧವಾರ, ಮೇ 1, 2024
ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂದಿನ ಬಾರಿ ಕಾಂಗ್ರೆಸ್ ಗೆದ್ದರೆ ಸಿದ್ದು ಮತ್ತೆ ಸಿಎಂ ಅಗ್ತಾರೆ :ರೇವಣ್ಣ

Twitter
Facebook
LinkedIn
WhatsApp
ಮುಂದಿನ ಬಾರಿ ಕಾಂಗ್ರೆಸ್ ಗೆದ್ದರೆ ಸಿದ್ದು ಮತ್ತೆ ಸಿಎಂ ಅಗ್ತಾರೆ :ರೇವಣ್ಣ

ಬೀದರ್‌(ಸೆ.14):  ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಸಿಗಲಿದ್ದು ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗುತ್ತಾರೆ ಎನ್ನುವ ಭಯ ಬಿಜೆಪಿಗೆ ಶುರುವಾಗಿದೆ. ಹೀಗಾಗಿ ಅವರ ವಿರುದ್ಧ ಸತ್ಯಕ್ಕೆ ದೂರವಾದ ಹೇಳಿಕೆಗಳನ್ನು ಸಚಿವರು ನೀಡುತ್ತಿದ್ದಾರೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಎಚ್‌.ಎಂ. ರೇವಣ್ಣ ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ಮಾಜಿ ಸಚಿವ ಎಚ್‌.ಎಂ ರೇವಣ್ಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಧಮ್ಮಿದ್ದರೆ ನಮ್ಮ ಗೆಲುವನ್ನು ತಡೆಯಿರಿ ನೋಡೋಣ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸವಾಲು ಹಾಕಿದ್ದಾರೆ. ಈ ಸವಾಲು ನಮಗೆ ಹಾಕುವ ಬದಲು ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ಮಾಡಿ ತೋರಿಸಲಿ. ಭಾಷಣವೇ ಇವರಿಗೆ ಬಂಡವಾಳವಾಗಿದೆ ಎಂದು ಟೀಕಿಸಿದರು.

ಎಲ್ಲೆಡೆ ಆಡಳಿತ ವಿರೋಧಿ​ ಅಲೆ ಇದೆ. ಇತ್ತೀಚೆಗೆ ದಾವಣೆಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ಜನರನ್ನು ನೋಡಿ ಕಮಲಕ್ಕೆ ನಡುಕ ಶುರುವಾಗಿದೆ. ಬಿಜೆಪಿಯ ಭ್ರಷ್ಟಆಡಳಿತದಿಂದ ಜನ ಬೇಸತ್ತು ಹೋಗಿದ್ದಾರೆ. ರಾಜ್ಯ ಸರ್ಕಾರ ಎಲ್ಲ ಕ್ಷೇತ್ರಗಳಲ್ಲಿ ವಿಫಲವಾಗಿದೆ. ಪ್ರತಿಯೊಂದು ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸಿದ್ದರಾಮಯ್ಯ ಸರ್ಕಾರ 10 ಪರ್ಸೆಂಟ್‌ ಸರ್ಕಾರ ಎಂದು ಪ್ರಧಾನಿ ನರೇಂದ್ರ ಮೋದಿ ಆಧಾರ ರಹಿತವಾಗಿ ಆರೋಪ ಮಾಡಿದ್ದರು. ಆದರೆ, ಇದೀಗ 40 ಪರ್ಸೆಂಟ್‌ ಸರ್ಕಾರ ಎಂದು ಲಿಖಿತವಾಗಿ ದೂರು ನೀಡಿದರು ಕ್ರಮಕೈಗೊಳ್ಳದೆ ಮೋದಿ ಅವರು ಸುಮ್ಮನೆ ಕುಳಿತಿದ್ದಾರೆ ಎಂದು ದೂರಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ