ಶನಿವಾರ, ಮೇ 18, 2024
ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂದಿನ ಬಾರಿ ಜೆಡಿಎಸ್‌ ಅಧಿಕಾರಕ್ಕೆ ಬರೋದು ಖಚಿತ: ಕಾಂತರಾಜ್

Twitter
Facebook
LinkedIn
WhatsApp
ಮುಂದಿನ ಬಾರಿ ಜೆಡಿಎಸ್‌ ಅಧಿಕಾರಕ್ಕೆ ಬರೋದು ಖಚಿತ: ಕಾಂತರಾಜ್

ಚಿತ್ರದುರ್ಗ (ಅ.8) : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜಾತ್ಯತೀತ ಜನತಾದಳ ಅಧಿಕಾರಕ್ಕೆ ಬರುವುದು ಖಚಿತ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ಕಾಂತರಾಜ್‌ ಹೇಳಿದರು.

ಮುಂದಿನ ಬಾರಿ ಜೆಡಿಎಸ್‌ ಅಧಿಕಾರಕ್ಕೆ ಬರೋದು ಖಚಿತ: ಕಾಂತರಾಜ್

ಡಿಎಸ್‌ ಉಪಾಧ್ಯಕ್ಷರಾಗಿ ನೇಮಕಗೊಂಡಿರುÊ ಹಿನ್ನಲೆ ಇಲ್ಲಿನ ಜೆಡಿಎಸ್‌ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿ ಪಕ್ಷದ ವರಿಷ್ಠರು ನನ್ನ ಮೇಲೆ ನಂಬಿಕೆಯಿಟ್ಟು ಜವಾಬ್ದಾರಿ ನೀಡಿದ್ದಾರೆ. ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟಿಸುವುದಾಗಿ ಹೇಳಿದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ನನ್ನನ್ನು ಉಪಾಧ್ಯಕ್ಷನಾಗಿ ನೇಮಿಸಿ ಅಪಾರ ನಿರೀಕ್ಷೆಯಿಟ್ಟಿದ್ದಾರೆ. ಕುಮಾರಣ್ಣ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ನೀಡಿದ ಯೋಜನೆಗಳನ್ನು ಜನತೆಗೆ ತಲುಪಿಸಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಸೇರಿ ಕೆಲಸ ಮಾಡೋಣ ಎಂದು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ