ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂದಿನ ವರ್ಷ ಬರಲಿದೆ ಭೀಕರ ಜಾಗತಿಕ ಆರ್ಥಿಕ ಹಿಂಜರಿತ! ವಿಶ್ವ ಬ್ಯಾಂಕ್‌ ಎಚ್ಚರಿಕೆ!!

Twitter
Facebook
LinkedIn
WhatsApp
ಮುಂದಿನ ವರ್ಷ ಬರಲಿದೆ ಭೀಕರ ಜಾಗತಿಕ ಆರ್ಥಿಕ ಹಿಂಜರಿತ! ವಿಶ್ವ ಬ್ಯಾಂಕ್‌ ಎಚ್ಚರಿಕೆ!!

ನವದೆಹಲಿ: ಮುಂದಿನ ವರ್ಷ ಜಾಗತಿಕ ಆರ್ಥಿಕ ಹಿಂಜರಿತ ಕಾಣಿಸಿಕೊಳ್ಳಲಿದೆ ಎಂದು ವಿಶ್ವ ಬ್ಯಾಂಕ್‌ ಮುಖ್ಯಸ್ಥ ಡೇವಿಡ್‌ ಮಾಲ್ಪಾಸ್‌ ಹೇಳಿದ್ದಾರೆ. ಒಂದುಕಡೆ ಜಗತ್ತಿನ ಎಲ್ಲ ದೇಶಗಳ ಕೇಂದ್ರ ಬ್ಯಾಂಕ್‌ಗಳು ಹಣದುಬ್ಬರ ನಿಯಂತ್ರಿಸಲು ಸಾಲದ ಮೇಲಿನ ಬಡ್ಡಿದರವನ್ನು ಹೆಚ್ಚಿಸಿವೆ. ಇದರ ಅಡ್ಡ ಪರಿಣಾಮವೆಂಬಂತೆ ಹೂಡಿಕೆ ಮೇಲೆ ಹೊಡೆತವುಂಟಾಗಿದೆ.

ಉದ್ಯೋಗನಷ್ಟ ಸಂಭವಿಸಿದೆ, ಬೆಳವಣಿಗೆ ಕುಸಿದಿದೆ, ವ್ಯಾಪಾರ ಕಡಿಮೆಯಾಗಿದೆ ಎಂದು ವಿಶ್ವ ಬ್ಯಾಂಕ್‌ ಕಳವಳ ವ್ಯಕ್ತಪಡಿಸಿದೆ.
ಈಗಿನ ಲೆಕ್ಕಾಚಾರದ ಪ್ರಕಾರ 1970ರ ನಂತರ ಜಾಗತಿಕವಾಗಿ ಅತ್ಯಂತ ಕಷ್ಟಕರವಾದ ಆರ್ಥಿಕ ಹಿಂಜರಿತ ಸಂಭವಿಸುವುದು ಸ್ಪಷ್ಟ ಎನ್ನುವುದು ಡೇವಿಡ್‌ ಮಾಲ್ಪಾಸ್‌ ವಿಶ್ಲೇಷಣೆ. ಇದನ್ನು ಸರಿಪಡಿಸಲಿಕ್ಕಾಗಿ ಉತ್ಪಾದನೆ ಹೆಚ್ಚಿಸುವುದು, ಪೂರೈಕೆಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳುವುದು ಒಂದು ದಾರಿಯಾಗಿದೆ.

ರಷ್ಯಾ-ಉಕ್ರೇನ್‌ ಯುದ್ಧ ಶುರುವಾದ ನಂತರ ಜಾಗತಿಕವಾಗಿ ಆಹಾರ ಪೂರೈಕೆ ಮೇಲೆ ಭಾರೀ ಹೊಡೆತ ಬಿದ್ದಿದೆ. ಹಾಗಾಗಿ ಜಗತ್ತಿನ 82 ದೇಶಗಳಲ್ಲಿ 34.5 ಕೋಟಿ ಮಂದಿ ಉಪವಾಸ ಬೀಳುವುದಕ್ಕೆ ಹತ್ತಿರವಾಗುತ್ತಿದ್ದಾರೆ. ಈಗಾಗಲೇ 7 ಕೋಟಿ ಮಂದಿ ಆ ಸ್ಥಿತಿಗೆ ಸಮೀಪಿಸಿದ್ದಾರೆ ಎಂದು ವಿಶ್ವ ಆಹಾರ ಸಂಸ್ಥೆ ಹೇಳಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ