ಬುಧವಾರ, ಮೇ 8, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂದಿನ ವರ್ಷ ಹಸೆಮಣೆ ಏರಲಿದ್ದಾರೆ ಸಿದ್ಧಾರ್ಥ್-ಕಿಯಾರಾ

Twitter
Facebook
LinkedIn
WhatsApp
ಮುಂದಿನ ವರ್ಷ ಹಸೆಮಣೆ ಏರಲಿದ್ದಾರೆ ಸಿದ್ಧಾರ್ಥ್-ಕಿಯಾರಾ

ಬಾಲಿವುಡ್‌ನ(Bollywood) `ಶೆರ್ಶಾಹ್’ ಸಿದ್ಧಾರ್ಥ್ ಮಲ್ಹೋತ್ರಾ(Siddarth Malhotra) ಮತ್ತು ಕಿಯಾರಾ (Kaira Advani) ಜೋಡಿ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಬೆಳ್ಳಿಪರದೆಯಲ್ಲಿ ರಂಜಿಸಿದ್ದ ಈ ಜೋಡಿ, ಇದೀಗ ನಿಜ ಜೀವನದಲ್ಲೂ ಹಸೆಮಣೆ ಏರಲು ಸಜ್ಜಾಗಿದ್ದಾರೆ. ʻಗಟ್ಟಿಮೇಳʼ ಮೊಳಗಿಸಲು ತೆರೆ ಹಿಂದೆ ಭರ್ಜರಿ ತಯಾರಿ ನಡೆಯುತ್ತಿದೆ.

ಆನ್‌ಸ್ಕ್ರೀನ್‌ನ ರೊಮ್ಯಾಂಟಿಕ್ ಜೋಡಿ ಸಿದ್ಧಾರ್ಥ್ ಮತ್ತು ಕಿಯಾರಾ ಮತ್ತೆ ಸುದ್ದಿಯಲ್ಲಿದ್ದಾರೆ. ಸಾಕಷ್ಟು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದ ಜೋಡಿ ಇದೀಗ ತಮ್ಮ ಮದುವೆಯ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಕಾಫಿ ವಿತ್ ಕರಣ್(Coffe With Karan) ಶೋನಲ್ಲಿ ತಾವು ಮದುವೆಗೆ ರೆಡಿಯಿದ್ದೇನೆ ಎಂದು ಕಿಯಾರಾ ರಿವೀಲ್ ಮಾಡಿದ್ದಾರೆ.

ಬಿಟೌನ್‌ನಲ್ಲಿ ಸದ್ಯ ಹಾಟ್ ಟಾಪಿಕ್ ಆಗಿರುವ ವಿಚಾರ ಅಂದ್ರೆ ಸಿದ್ದಾಥ್, ಕಿಯಾರಾ ಮದುವೆಯ ವಿಚಾರ. ಇಷ್ಟು ದಿನ ಇಬ್ಬರೂ ಡೇಟಿಂಗ್‌ನಲ್ಲಿದ್ದಾರೆ ಎಂಬ ಸುದ್ದಿ ಇತ್ತು. ಈ ಬೆನ್ನಲ್ಲೇ ಮದುವೆ ವಿಷ್ಯ ಸದ್ದು ಮಾಡುತ್ತಿದೆ. ಮುಂದಿನ ವರ್ಷ ಏಪ್ರಿಲ್‌ನಲ್ಲಿ ಶೆರ್ಶಾಹ್ ಜೋಡಿ, ಗುರುಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಲಿದ್ದಾರಂತೆ. ದೆಹಲಿಯಲ್ಲಿ ಸಿಂಪಲ್ ಮದುವೆಯ ಬಳಿಕ ಚಿತ್ರರಂಗದ ಸ್ನೇಹಿತರಿಗೆ ಅದ್ದೂರಿ ಆರತಕ್ಷತೆ ಇಟ್ಟುಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. 

ಇದಕ್ಕೆ ಪೂರಕವಾಗಿ ಇತ್ತೀಚೆಗೆ ನಡೆದ ʻಕಾಫಿ ವಿತ್ ಕರಣ್ʼ ಕಾರ್ಯಕ್ರಮದಲ್ಲಿ ಕಿಯಾರಾ ಮದುವೆಗೆ(Wedding) ರೆಡಿಯಿದ್ದೇನೆ ಎಂದು ಸುಳಿವು ನೀಡಿದ್ದರು. ಹಾಗಾಗಿ ಬಿಟೌನ್‌ನಲ್ಲಿ ಸಿದ್ಧಾರ್ಥ್, ಕಿಯಾರಾ ಶಾದಿ ಸುದ್ದಿ ಸಖತ್ ಸದ್ದು ಮಾಡುತ್ತಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ