ಕಾರವಾರ: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ 20,000 ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ 20,000 ಸಾವಿರ ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಿದ್ದು, ಇದಕ್ಕೆ ಕಲಬುರ್ಗಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ ಎಂದರು.
ಇನ್ನು ಹೊಸ ಶಿಕ್ಷಣ ನೀತಿ ಜಾರಿಯಾಗುವುದರಿಂದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು 9, 10, 11, 12 ನೇ ತರಗತಿಗಳಿಗೆ ಕೂಡ ಪಾಠ ಮಾಡುವ ಜವಾಬ್ದಾರಿ ಹೊರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಹೊಸ ಶಿಕ್ಷಣ ನೀತಿ ಜಾರಿಗೊಳಿಸುವುದರಿಂದ 9, 10 ನೇ ತರಗತಿಯಿಂದಲೇ ಪದವಿ ಪೂರ್ವ ಶಿಕ್ಷಣಕ್ಕೆ ಪೂರಕವಾಗುವಂತೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಲು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist