ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ; ಬೆಂಗಳೂರಿನಲ್ಲಿ ಮಳೆ ಮುಂದುವರಿಕೆ ಸಾಧ್ಯತೆ

Twitter
Facebook
LinkedIn
WhatsApp
ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ; ಬೆಂಗಳೂರಿನಲ್ಲಿ ಮಳೆ ಮುಂದುವರಿಕೆ ಸಾಧ್ಯತೆ

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ  ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿಯ ಎಲ್ಲಾ ಜಿಲ್ಲೆಗಳ ಮತ್ತು ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುರ್ಗಿ, ಗದಗ, ಹಾವೇರಿ, ರಾಯಚೂರು ಮತ್ತು ದಕ್ಷಿಣ ಒಳನಾಡಿನ ಜಿಲ್ಲಾಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು,  ಕೆಲವು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಒಮ್ಮೊಮ್ಮೆ  ಭಾರಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಒಳನಾಡಿನಲ್ಲಿ ಚುರುಕಾಗಿತ್ತು ಹಾಗೂ ಕರಾವಳಿಯಲ್ಲಿ ದುರ್ಬಲವಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ  ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ. ಮದ್ದೂರು (ಮಂಡ್ಯ ಜಿಲ್ಲೆ) 14 ಸೆಂ.ಮೀ; ಭದ್ರಾವತಿ (ಶಿವಮೊಗ್ಗ ಜಿಲ್ಲೆ), ಬಿ. (ಚಿತ್ರದುರ್ಗ ಜಿಲ್ಲೆ) ತಲಾ 13 ಸೆಂ.ಮೀ; ಮಧುಗಿರಿ (ತುಮಕೂರು ಜಿಲ್ಲೆ), ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ ಜಿಲ್ಲೆ) ತಲಾ 12 ಸೆಂ.ಮೀ. ಮಳೆಯಾಗಿದೆ.

ಅಂತೆಯೇ ಉಚ್ಚಂಗಿದುರ್ಗ (ದಾವಣಗೆರೆ ಜಿಲ್ಲೆ), ಹುಂಚದಕಟ್ಟೆ (ಶಿವಮೊಗ್ಗ ಜಿಲ್ಲೆ) ತಲಾ 11 ಸೆಂ.ಮೀ.; ಬೆಂಗಳೂರು ನಗರ, ಬೆಂಗಳೂರು ಕೆಐಎಎಲ್ ವಿಮಾನ ನಿಲ್ದಾಣ, ಕೆಎಸ್ಎನ್ಡಿಎಂಸಿ ಕ್ಯಾಂಪಸ್ (ಬೆಂಗಳೂರು ನಗರ ಜಿಲ್ಲೆ) ತಲಾ 9  ಸೆಂ.ಮೀ.. ತುರುವೇಕೆರೆ (ತುಮಕೂರು ಜಿಲ್ಲೆ), ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ ಜಿಲ್ಲೆ), ಚಾಮರಾಜನಗರ (ಚಾಮರಾಜನಗರ ಜಿಲ್ಲೆ) ತಲಾ 8 ಸೆಂ.ಮೀ.. ಮುನಿರಾಬಾದ್ (ಕೊಪ್ಪಳ ಜಿಲ್ಲೆ), ಎಂಪ್ರಿ, ಹೆಸರಘಟ್ಟ, ಐಟಿಸಿ ಜಾಲಾ (ಎಲ್ಲಾ ಬೆಂಗಳೂರು ನಗರ ಜಿಲ್ಲೆ), ಚಿತ್ರದುರ್ಗ ರಾಮನಗರ, ಚಳ್ಳಕೆರೆ (ಚಿತ್ರದುರ್ಗ ಜಿಲ್ಲೆ), ಚಿಕ್ಕಬಳ್ಳಾಪುರ (ಚಿಕ್ಕಬಳ್ಳಾಪುರ ಜಿಲ್ಲೆ) ತಲಾ 7  ಸೆಂ.ಮೀ. ಮಳೆಯಾಗಿದೆ.

ಸೆಪ್ಟೆಂಬರ್ 1ವರೆಗೂ ಮಳೆ ಮುನ್ಸೂಚನೆ
ರಾಜ್ಯದಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾದ್ಯತೆ ಇದ್ದು, ಸೆಪ್ಟೆಂಬರ್ 1ರ ಬೆಳಗ್ಗೆ ವರೆಗಿನ ರಾಜ್ಯಾಂದ್ಯತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ