ಭಾನುವಾರ, ಏಪ್ರಿಲ್ 28, 2024
ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ

Twitter
Facebook
LinkedIn
WhatsApp
ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ
 

ಬೆಂಗಳೂರು: ರಾಜ್ಯ ಕ್ಕೆ ಪ್ರವೇಶಿಸಿರುವ ಮುಂಗಾರು ಇನ್ನೂ ಚುರುಕಾಗುವ ಸಂಭವವಿದ್ದು, ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಭಾರೀ ಮಳೆಯಾಗಲಿದೆ.

 

ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮಳೆ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 8ರ ವರೆಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ

 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ಅಂಕಣ