ಸೋಮವಾರ, ಮೇ 20, 2024
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಕೇಶ್ ಲಂಡನ್ ಗೆ ಸ್ಥಳಾಂತರವಾಗುವುದಿಲ್ಲ: ರಿಲಾಯನ್ಸ್ ಸ್ಪಷ್ಟನೆ

Twitter
Facebook
LinkedIn
WhatsApp
ಮುಕೇಶ್  ಲಂಡನ್ ಗೆ ಸ್ಥಳಾಂತರವಾಗುವುದಿಲ್ಲ: ರಿಲಾಯನ್ಸ್ ಸ್ಪಷ್ಟನೆ

ನವದೆಹಲಿ: ರಿಲಿಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ , ಉದ್ಯಮಿ ಮುಕೇಶ್ ಅಂಬಾನಿ ಅವರ ಕುಟುಂಬವು ಇನ್ನು ಮುಂದೆ ಲಂಡನ್‌ನ ಸ್ಟೋಕ್‌ ಪಾರ್ಕ್‌ನಲ್ಲಿ ಭಾಗಶಃ ನೆಲೆಸಲಿದೆ ಎಂಬ ವರದಿಗಳನ್ನು ರಿಲಯನ್ಸ್ ಇಂಡಸ್ಟ್ರೀಸ್ ಅಲ್ಲಗಳೆದಿದ್ದು ಅವರ ಕುಟುಂಬಕ್ಕೆ ಸ್ಥಳಾಂತರಿಸುವ ಯಾವುದೇ ಯೋಜನೆ ಇಲ್ಲ ಎಂದು ಹೇಳಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿಯು ಲಂಡನ್‌ನ ಬಕಿಂಗ್‌ಹ್ಯಾಮ್‌ಶೈರ್‌ನ ಸ್ಟೋಕ್‌ ಪಾರ್ಕ್‌ ಎಸ್ಟೇಟ್‌ ಖರೀದಿಸಿದ್ದು, ಅಂಬಾನಿ ಕುಟುಂಬವು ಅಲ್ಲಿ ನೆಲೆಸಲಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದ್ದವು.ಸಾಮಾಜಿಕ ಮಾಧ್ಯಮಗಳಲ್ಲೂ ಈ ಕುರಿತು ಸಂದೇಶಗಳು ಹರಿದಾಡಿದ್ದವು. ಅವರು ಲಂಡನ್ ನಲ್ಲಿ ಎರಡನೇ ಮನೆಯನ್ನು ಹೊಂದಲಿದ್ದು ಹೀಗಾಗಿ ಅವರು ಪ್ರಸ್ತುತ ಮುಂಬೈ ನಿವಾಸ ಹಾಗೂ ಲಂಡನ್ ನಲ್ಲಿ ಕೆಲ ಸಮಯವನ್ನು ವಿಭಜಿಸಿ ತಂಗಲಿದ್ದಾರೆ ಎಂಬ ವರದಿಯು “ಅನರ್ಜಿತ ಮತ್ತು ಆಧಾರರಹಿತ ಊಹಾಪೋಹ” ಎಂದು ರಿಲಯನ್ಸ್ ಹೇಳಿದೆ.

ಈ ವಿಚಾರವಾಗಿ ಕಂಪನಿಯು ಸ್ಪಷ್ಟನೆ ನೀಡಿ ಪ್ರಕಟಣೆ ಬಿಡುಗಡೆ ಮಾಡಿದೆ. ‘ರಿಲಯನ್ಸ್ ಸಮೂಹ ಸಂಸ್ಥೆಯು ಸ್ಟೋಕ್‌ ಪಾರ್ಕ್‌ ಎಸ್ಟೇಟ್ ಖರೀದಿಸಿದ್ದು ನಿಜ.
ಇದನ್ನು ಸ್ಥಳೀಯ ಯೋಜನಾ ಮಾರ್ಗಸೂಚಿ, ನಿಯಂತ್ರಣಗಳಿಗೆ ಒಳಪಟ್ಟು ಗಾಲ್ಫಿಂಗ್ ಹಾಗೂ ಕ್ರೀಡಾ ರೆಸಾರ್ಟ್‌ ಆಗಿ ಅಭಿವೃದ್ಧಿಪಡಿಸುವ ಗುರಿಯೊಂದಿಗೆ ಖರೀದಿಸಲಾಗಿದೆ. ಈ ಸ್ವಾಧೀನವು ರಿಲಯನ್ಸ್ ಸಮೂಹದ ವೇಗವಾಗಿ ಬೆಳೆಯುತ್ತಿರುವ ಗ್ರಾಹಕ ವ್ಯವಹಾರಕ್ಕೆ ಸಂಬಂಧಿಸಿದ್ದಾಗಿದೆ. ಇದು ಭಾರತದ ಆತಿಥ್ಯ ಉದ್ಯಮದ ಹೆಜ್ಜೆಗುರುತನ್ನು ಜಾಗತಿಕ ಮಟ್ಟದಲ್ಲಿ ವಿಸ್ತರಿಸಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು