ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹಾಡಿಗೊಳಿದ ಕಂಗನಾ ರಣಾವತ್

Twitter
Facebook
LinkedIn
WhatsApp
samu2 1

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಮಾಫಿಯಾಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಎನ್‌ಕೌಂಟರ್‌ ಮಾಡಿದ ಘಟನೆ ನಡೆದಿದೆ. ಇದಕ್ಕಿಂತ ಮೊದಲು ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಯೋಗಿ ಆದಿತ್ಯನಾಥ್ ಅವರ ಮಿಟ್ಟಿ ಮೇ ಮಿಲಾ ದೂಂಗಾ (ಮಣ್ಣಿನೊಳಗೆ ಮಣ್ಣು ಮಾಡುತ್ತೇನೆ) ಎಂಬ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಟ್ರೆಂಡಿಂಗ್ ಆಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನಟಿ ಕಂಗನಾ ರಣಾವತ್  ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ ಅವರನ್ನು ಹಾಡಿ ಹೊಗಳಿದ್ದಾರೆ. ಉಮೇಶ್ ಪಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತೀಕ್ ಅಹ್ಮದ್ ಅವರ ಮಗ ಅಸದ್ ಮತ್ತು ಆತನ ಸಹಚರನನ್ನು ಪೊಲೀಸ್ ಎನ್‌ಕೌಂಟರ್‌ ಮಾಡಿದ್ದಾರೆ.

ನನ್ನ ಅಣ್ಣ ಯೋಗಿ ಆದಿತ್ಯನಾಥ್ ಅವರನ್ನು ನಾನು ಇಷ್ಟಪಡುವಷ್ಟು ಬೇರೆ ಯಾರು ಇಷ್ಟಪಡಲು ಸಾಧ್ಯವಿಲ್ಲ ಎಂದು ಕಂಗನಾ ರಣಾವತ್ ಅವರು ಫೆಬ್ರವರಿ 25ರಂದು ಮುಖ್ಯಮಂತ್ರಿ ಯೋಗಿ ನೀಡಿದ ಹೇಳಿಕೆಯ ವೀಡಿಯೊವನ್ನು ಹಂಚಿಕೊಂಡು ಈ ಮಾತುಗಳನ್ನು ಟ್ವಿಟರ್​​ನಲ್ಲಿ ಟ್ವೀಟ್ ಮಾಡಿದ್ದಾರೆ.

2005ರಲ್ಲಿ ಬಿಎಸ್‌ಪಿ ಶಾಸಕರೊಬ್ಬರ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್‌ ಪಾಲ್‌ ಅವರನ್ನು ನಿರ್ಲಜ್ಜವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರುವರಿ 25ರಂದು ಯೋಗಿ, ಸಮಾಜವಾದಿ ಪಕ್ಷವು ಮಾಫಿಯಾಗಳನ್ನು ಪೋಷಿಸುತ್ತಿದೆ ಎಂದು ಆರೋಪಿಸಿ ಈ ಎಲ್ಲ ದುಷ್ಟರನ್ನು ನಾನು ನಾಶ ಮಾಡುತ್ತೇನೆ ಎಂದು ವಿಧಾನಸಭೆಯಲ್ಲಿ ಪ್ರತಿಜ್ಞೆ ಮಾಡಿದರು.

ಮಾಫಿಯಾಲದಲ್ಲಿ ಹೆಚ್ಚು ಹೆಸರು ಕೇಳಿ ಬರುತ್ತಿರುವುದು ಸಮಾಜವಾದಿ ಪಕ್ಷದ ಸಂಸದರದ್ದು. ಇದು ದುಷ್ಟರನ್ನು ಬೆಳೆಸುತ್ತಿದೆ, ಖಂಡಿತವಾಗಿ ನಾನು ಅವರ ಬೆನ್ನು ಮುರಿಯುವ ಕೆಲಸ ಮಾಡುತ್ತೇನೆ ಎಂದು ಯೋಗಿ ವಿಧಾನ ಸಭೆಯಲ್ಲಿ ಹೇಳಿದರು. ಕಂಗನಾ ಶೇರ್ ಮಾಡಿರುವ ವಿಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಗಿ ಅವರ ಭಾಷಣವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಏ.13ರಂದು ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಮತ್ತು ಇನ್ನೊಬ್ಬ ಆರೋಪಿ ಗುಲಾಮ್ ಎನ್‌ಕೌಂಟರ್‌ ಮಾಡಲಾಗಿತ್ತು. ಇಬ್ಬರು ಕೂಡ ಉಮೇಶ್ ಪಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿದ್ದರು. ಇವರನ್ನು ಕಂಡುಹಿಡಿದರವರಿಗೆ 5 ಲಕ್ಷ ಬಹುಮಾನ ನೀಡಲಾಗುವುದು ಎಂದು ಉತ್ತರಪ್ರದೇಶದ ಪೊಲೀಸರು ಹೇಳಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist