ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುದುಡಿದ ಕಮಲ; ಬಿಜೆಪಿಯ ದುರಾಡಳಿತಕ್ಕೆ ತಕ್ಕ ಶಾಸ್ತಿ ಮಾಡಿದ ನಾಗ್ಪುರದ ನಾಗರಿಕರು

Twitter
Facebook
LinkedIn
WhatsApp
ಮುದುಡಿದ ಕಮಲ; ಬಿಜೆಪಿಯ ದುರಾಡಳಿತಕ್ಕೆ ತಕ್ಕ ಶಾಸ್ತಿ ಮಾಡಿದ ನಾಗ್ಪುರದ ನಾಗರಿಕರು

ನಾಗ್ಪುರ: ಬಿಜೆಪಿಯ ದುರಾಡಳಿತದ ವಿರುದ್ಧ ನಾಗ್ಪುರದ ಜನರು ಅಸಮಾಧಾನ ವ್ಯಕ್ತಪಡಿಸಿ ಬಂಡೆದ್ದಿದ್ದಾರೆ. ಜಿಲ್ಲಾದ್ಯಂತ ಪಂಚಾಯತ್‌ ಸಮಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಆರೆಸ್ಸೆಸ್‌ ನ ಪ್ರಮುಖ ಕಚೇರಿಯಿರುವಲ್ಲೇ ಶೂನ್ಯ ಮತ ಸಂಪಾದಿಸುವ ಮೂಲಕ ಬಿಜೆಪಿ ಭಾರೀ ಮುಖಭಂಗಕ್ಕೊಳಗಾಗಿದೆ.

ಎರಡು ತಾಲೂಕುಗಳ ಹೊರತು ಯಾವುದೇ ಪಂಚಾಯತ್‌ನಲ್ಲಿಯೂ ಪ್ರಮುಖ ಸ್ಥಾನಗಳನ್ನು ಗಳಿಸಲು ಬಿಜೆಪಿಗೆ ಸಾಧ್ಯವಾಗಲಿಲ್ಲ. ಆದರೆ ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್‌ ಪಕ್ಷವು ಭರ್ಜರಿ ಗೆಲುವು ಸಾಧಿಸಿದೆ.
ಜಿಲ್ಲೆಯ 13 ಪಂಚಾಯತ್ ಸಮಿತಿಗಳ ಪೈಕಿ ನಾಗಪುರ ಗ್ರಾಮೀಣ, ಕಮ್ತಿ, ಸವನೆರ್, ಕಲಮೇಶ್ವರ ಪಾರ್ಶಿವಾಣಿ, ಉಮ್ರೇಡ್, ಮೌಡ, ಕುಹಿ, ಭಿವಾಪುರ ಈ 9 ಪಂಚಾಯತ್ ಸಮಿತಿಗಳಲ್ಲಿ ಕಾಂಗ್ರೆಸ್ ಪಕ್ಷದ (INC) ಅಭ್ಯರ್ಥಿಗಳು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನಾರ್ಖೇಡ್, ಕಟೋಲ್ ಮತ್ತು ಹಿಂಗಾಣ ಈ ಮೂರು ತಾಲೂಕುಗಳಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ(NCP) ಅಭ್ಯರ್ಥಿಗಳು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ರಾಮ್‌ಟೆಕ್ ಪಂಚಾಯತ್ ಸಮಿತಿಯಲ್ಲಿ ಏಕನಾಥ ಶಿಂಧೆ ಬಣದ ಅಭ್ಯರ್ಥಿ ಅಧ್ಯಕ್ಷ ಪಟ್ಟ ಗಿಟ್ಟಿಸಿಕೊಂಡಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ