ಸೋಮವಾರ, ಏಪ್ರಿಲ್ 29, 2024
ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುರುಘಾಶ್ರೀಗಳ ಪ್ರಕರಣ: ಚಿತ್ರದುರ್ಗ ಎಸ್​​ಪಿ ಪರಶುರಾಮ್​ಗೆ NCPCR ನೋಟಿಸ್ ಜಾರಿ

Twitter
Facebook
LinkedIn
WhatsApp
ಮುರುಘಾಶ್ರೀಗಳ ಪ್ರಕರಣ: ಚಿತ್ರದುರ್ಗ ಎಸ್​​ಪಿ ಪರಶುರಾಮ್​ಗೆ NCPCR ನೋಟಿಸ್ ಜಾರಿ

ಚಿತ್ರದುರ್ಗ: ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ವಿಚಾರ ಸಂಬಂಧ ಚಿತ್ರದುರ್ಗ ಎಸ್​​ಪಿ ಪರಶುರಾಮ್​ಗೆ  ಎನ್​​ಸಿಪಿಸಿಆರ್​ (NCPCR) ನೋಟಿಸ್ ಜಾರಿ ಮಾಡಲಾಗಿದೆ. ಪ್ರಕರಣದ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ 9 ಪ್ರಶ್ನೆ ಕೇಳಿ 7 ದಿನದಲ್ಲಿ ಉತ್ತರಿಸಲು NCPCR ನೋಟಿಸ್ ನೀಡಿದೆ.

ಸುಮೊಟೊ ಕೇಸ್ ದಾಖಲಿಸಿಕೊಂಡು NCPCR ನೋಟಿಸ್​ ಹಿನ್ನೆಲೆ ಪೊಲೀಸ್ ಇಲಾಖೆ ಹೈಅಲರ್ಟ್ ಆಗಿದೆ. ಇಂದು ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಇಂದು ಸಂತ್ರಸ್ತೆಯರು ನೀಡಿರುವ ಹೇಳಿಕೆಯ ವರದಿಯನ್ನು ತನಿಖಾಧಿಕಾರಿಗೆ ಸಲ್ಲಿಸಲಾಗುತ್ತದೆ. ಸಿಆರ್​ಪಿಸಿ 164ರಡಿ ಹೇಳಿಕೆ ದಾಖಲಿಸಿಕೊಂಡಿರುವ ವರದಿಯನ್ನು ಪೊಲೀಸರು ಜಡ್ಜ್​ಗೆ ಸಲ್ಲಿಸಲಿದ್ದಾರೆ. ಮುರುಘಾಶ್ರೀಗೆ ನೋಟಿಸ್ ನೀಡಿ ವಿಚಾರಣೆ ಸಾಧ್ಯತೆಯಿದ್ದು, ತನಿಖಾಧಿಕಾರಿ DySP ಅನಿಲ್ ನೇತೃತ್ವದಲ್ಲಿ ಬಂಧಿಸಿ ಕಾನೂನು ಕ್ರಮ ಸಾಧ್ಯತೆ ಎನ್ನಲಾಗುತ್ತಿದೆ.

ಆ.29 ರಂದು ಬಾಲ ಮಂದಿರ ಬಳಿ ಪ್ರತಿಭಟನೆ ನಡೆಸಿದವರ ವಿರುದ್ಧ ಕ್ರಮಕ್ಕೂ ನೋಟಿಸ್ ನೀಡಿದ್ದು, ಮಕ್ಕಳ ಆಯೋಗದ ಅಧ್ಯಕ್ಷೆ ಜಯಶ್ರೀ ಆಗಮಿಸಿದ್ದ ವೇಳೆ ಪ್ರತಿಭಟನೆ ನಡೆಸಿದ ಹಿನ್ನೆಲೆ‌ ರಾಜ್ಯ ಮಕ್ಕಳ ಆಯೋಗದಿಂದ ಎಸ್ಪಿ ಕೆ.ಪರಶುರಾಮ್​ಗೆ ನೋಟಿಸ್ ನೀಡಲಾಗಿದೆ. ಹಾಗಾಗಿ ಮುರುಘಾಮಠದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ