ಶುಕ್ರವಾರ, ಏಪ್ರಿಲ್ 19, 2024
ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೂಡಬಿದ್ರಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು!

Twitter
Facebook
LinkedIn
WhatsApp
ಮೂಡಬಿದ್ರಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯ ತಾಲೂಕಿನ ಕಂಚಿಬೈಲು ಬಳಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ.

ಯಶವಂತ(22) ಮತ್ತು ಮಣಿ ಪ್ರಸಾದ್(22) ಮೃತಪಟ್ಟವರು ಎಂದು ಹೇಳಲಾಗಿದೆ. ಕಂಚಿಬೈಲ್ ನಿವಾಸಿಗಳಾಗಿದ್ದ ಇಬ್ಬರು ಕೂಲಿ ಕಾರ್ಮಿಕರಾಗಿದ್ದು, ಅವರೊಂದಿಗಿದ್ದ ಗಣೇಶ್, ಸಂದೀಪ್ ಮತ್ತು ಪ್ರವೀಣ್ ಅವರು ಅಸ್ವಸ್ಥರಾಗಿದ್ದಾರೆ. ಅವರನ್ನು ಮೂಡಬಿದರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಂಚಿಬೈಲ್ ಪ್ರದೇಶದಲ್ಲಿ ಸಿಡಿಲು ಸಹಿತ ಭಾರೀ ಮಳೆಯಾಗಿದ್ದು ಯರಗುಂಡಿ ಫಾಲ್ಸ್ ಗೆ ತೆರಳಿದ್ದ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು