ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೂಡುಬಿದಿರೆ ಭೀಕರ ಅಪಘಾತ: ಸ್ಕೂಲ್ ಬಸ್ ಗೆ ಕಾರು ಡಿಕ್ಕಿ; ಕಾರಿನ ಚಾಲಕ ಗಂಭೀರ, ಶಾಲಾ ಮಕ್ಕಳು ಅಪಾಯದಿಂದ ಪಾರು !

Twitter
Facebook
LinkedIn
WhatsApp
ಮೂಡುಬಿದಿರೆ ಭೀಕರ ಅಪಘಾತ: ಸ್ಕೂಲ್ ಬಸ್ ಗೆ ಕಾರು ಡಿಕ್ಕಿ;  ಕಾರಿನ ಚಾಲಕ ಗಂಭೀರ, ಶಾಲಾ ಮಕ್ಕಳು ಅಪಾಯದಿಂದ  ಪಾರು !

ಮೂಡುಬಿದಿರೆ: ಶಾಲಾ ವಾಹನಕ್ಕೆ ಕಾರೊಂದು ಸಾಯಂಕಾಲ ಮೂಡುಬಿದಿರೆ ಅಲಂಗಾರು ಬಳಿ ಢಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನ ಚಾಲಕ ಗಂಭೀರ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೂಡುಬಿದಿರೆ- ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಆಲಂಗಾರಿನಲ್ಲಿ ಸಾಯಂಕಾಲ 4 ಗಂಟೆಯ ವೇಳೆಗೆ ಅಪಘಾತ ಸಂಭವಿಸಿದ, ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಮೂಡುಬಿದಿರೆ ಆಲಂಗಾರಿನ ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆಯ ಬಸ್ ಮಕ್ಕಳನ್ನು ಮನೆಗೆ ಬಿಡಲು ಬೆಳುವಾಯಿ ಕಡೆಗೆ ಹೋಗುತ್ತಿದ್ದಾಗ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಅತೀ ವೇಗದಿಂದ ಬರುತ್ತಿದ್ದ ಕೆಎ09 ಝಡ್ 7481 ನಂಬರಿನ ಕಾರು ಅಲಂಗಾರು ಬಳಿ ಬ್ರೇಕ್ ಹಾಕಿದ್ದು ಆಗ ತಕ್ಷಣ ಕಾರು ಬಲಕ್ಕೆ ತಿರುಗಿ ಶಾಲಾ ವಾಹನದ ಕಡೆಗೆ ಬಂದಿದೆ ಆಗ ಶಾಲಾ ವಾಹನದ ಚಾಲಕ ಎಡ ಕಣ್ಣಿಗೆ ವಾಹನವನ್ನು ತಿರುಗಿಸಿದ್ದು, ಆಗ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಲ್ಲಿಯೇ ನಿಂತಾಗ ಕಾರು ಅಲ್ಲಿಗೆ ಬಂದು ‘ಗುದ್ದಿದೆ

ಮೂಡುಬಿದಿರೆ ಭೀಕರ ಅಪಘಾತ: ಸ್ಕೂಲ್ ಬಸ್ ಗೆ ಕಾರು ಡಿಕ್ಕಿ;  ಕಾರಿನ ಚಾಲಕ ಗಂಭೀರ, ಶಾಲಾ ಮಕ್ಕಳು ಅಪಾಯದಿಂದ  ಪಾರು !

ಕಾರಿನ ಚಾಲಕನ ಮೂಗು ಮತ್ತು ಕಿವಿಯಿಂದ ರಕ್ತ ಹರಿಯುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇನ್ನೋರ್ವ ವ್ಯಕ್ತಿಗೂ ಗಾಯಗಳಾಗಿದೆ. ಶಾಲಾ ವಾಹನದ ಮುಂಭಾಗವು ಸಂಪೂರ್ಣ ಜಖಂಗೊಂಡಿದೆ.

ಸ್ಥಳಕ್ಕೆ ಠಾಣಾ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ