ಕೀವ್: ಐಸಿಸ್ ಭಯೋತ್ಪಾದಕರಂತೆ , ರಷ್ಯಾ ಪಡೆಗಳು ಮೆಲಿಟೊಪೋಲ್ ನಗರದ ಮೇಯರ್ ಅವರನ್ನು ಮಾ.11ರ ಶುಕ್ರವಾರ ಕಿಡ್ನಾಪ್ ಮಾಡಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಆರೋಪಿಸಿದ್ದಾರೆ. ರಷ್ಯಾ ಭಯೋತ್ಪಾದನೆಯ ಹೊಸ ಹಂತಕ್ಕೆ ಪರಿವರ್ತನೆಗೊಂಡಿದ್ದು ಇದರಲ್ಲಿ ಅವರು ಉಕ್ರೇನ್‌ನ ಕಾನೂನುಬದ್ಧ ಸ್ಥಳೀಯ ಜನ ಪ್ರತಿನಿಧಿಗಳನ್ನು ಅಪಹರಿಸಿ ಏಕಾಂಗಿ ಮಾಡಲು ಪ್ರಯತ್ನಿಸುತ್ತಾರೆ” ಎಂದು ಝೆಲೆನ್ಸ್ಕಿ ಶುಕ್ರವಾರ ಸಂಜೆ ವೀಡಿಯೊ ಭಾಷಣದಲ್ಲಿ ಹೇಳಿದ್ದಾರೆ.ಉಕ್ರೇನ್‌ನ ಅಧ್ಯಕ್ಷೀಯ ಕಚೇರಿಯ ಉಪ ಮುಖ್ಯಸ್ಥರಾದ ಕಿರಿಲ್ ಟಿಮೊಶೆಂಕೊ ಅವರು ಸಾಮಾಜಿಕ ಜಾಲತಾಲ ಟೆಲಿಗ್ರಾಮ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದು, ಇದರಲ್ಲಿ ಶಸ್ತ್ರಸಜ್ಜಿತ ಗುಂಪೊಂದು ಮೇಯರ್ ಇವಾನ್ ಫೆಡೋರೊವ್ ಅವರನ್ನು ಹೊತ್ತೊಯ್ಯುತ್ತಿರುವುದನ್ನು ತೋರಿಸಿದೆ.
150,000 ಜನಸಂಖ್ಯೆ ಇರುವ ದಕ್ಷಿಣ ಬಂದರು ನಗರವಾದ ಮೆಲಿಟೊಪೋಲ್ ಅನ್ನು ಫೆಬ್ರವರಿ 26 ರಂದು ರಷ್ಯಾದ ಪಡೆಗಳು ವಶಪಡಿಸಿಕೊಂಡಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist