ಶುಕ್ರವಾರ, ಮೇ 3, 2024
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೆಸೆಂಜರ್ ಮೂಲಕ ನಗ್ನ ವಿಡಿಯೋ ರೆಕಾರ್ಡ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ ಮೇಲ್: ವಿದ್ಯಾರ್ಥಿ ಬಂಧನ

Twitter
Facebook
LinkedIn
WhatsApp
ಮೆಸೆಂಜರ್ ಮೂಲಕ ನಗ್ನ ವಿಡಿಯೋ ರೆಕಾರ್ಡ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ ಮೇಲ್: ವಿದ್ಯಾರ್ಥಿ ಬಂಧನ

ನವದೆಹಲಿ (ಜೂ. 13): ನೈಋತ್ಯ ದೆಹಲಿ ಪೊಲೀಸರ ಸೈಬರ್ ಸೆಲ್ ಪೋಲಿಸರು 20 ವರ್ಷದ ಬಿಎಸ್‌ಸಿ ವಿದ್ಯಾರ್ಥಿಯೊಬ್ಬನನ್ನು ಸೆಕ್ಸ್‌ಟರ್ಶನ್‌ನಲ್ಲಿ (Sextortion) ತೊಡಗಿಸಿಕೊಂಡಿದ್ದಕ್ಕಾಗಿ ಬಂಧಿಸಿದ್ದಾರೆ. ಆರೋಪಿಯನ್ನು ರಾಜಸ್ಥಾನದ ಅಲ್ವಾರ್ ನಿವಾಸಿ ಅಫ್ಸರ್ ಖಾನ್ ಎಂದು ಗುರುತಿಸಲಾಗಿದೆ. ಸೆಕ್ಸ್‌ಟಾರ್ಶನ್ ಎಂಬುದ ಗಂಭೀರ ಅಪರಾಧವಾಗಿದ್ದು,  ಹಣ ಅಥವಾ ಹೆಚ್ಚುವರಿ ವಿಡಿಯೋ/ಫೋಟೋಗಳನ್ನು ನೀಡದಿದ್ದರೆ,  ವಂಚಕರು ಲೈಂಗಿಕ ಚಿತ್ರಗಳನ್ನು ಅಥವಾ ವೀಡಿಯೊಗಳನ್ನು ಇತರರಿಗೆ ಕಳುಹಿಸುವುದಾಗಿ ಬೆದರಿಕೆ ಹಾಕುತ್ತಾರೆ. 

ಆರೋಪಿ ಅಮಾಯಕರ ಸ್ನೇಹಕ್ಕಾಗಿ ನಕಲಿ ಫೇಸ್‌ಬುಕ್ ಐಡಿಗಳನ್ನು ಸೃಷ್ಟಿಸಿ ಅವರ ನಗ್ನ ವೀಡಿಯೋಗಳನ್ನು ರೆಕಾರ್ಡ್ ಮಾಡಿದ ನಂತರ ಹಣ ಸುಲಿಗೆ ಮಾಡುತ್ತಿದ್ದ. ಆರೋಪಿಯಿಂದ ಅಪರಾಧಕ್ಕೆ ಬಳಸಿದ್ದ ಮೊಬೈಲ್ ಫೋನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಆರೋಪಿ ಅರೆಸ್ಟ್:‌  ಈ ಕುರಿತು ಸೈಬರ್ ಸೆಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ. ಪ್ರಾಥಮಿಕ ತನಿಖೆ ಆಧಾರದ ಮೇಲೆ, ಅಪರಾಧದಲ್ಲಿ ಭಾಗಿಯಾದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಒಂದು ವರ್ಷದಿಂದ ಸರಗಳ್ಳತನ ಕೃತ್ಯದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ವಂಚನೆಗೊಳಗಾದ ಮೂವರನ್ನು ಪೊಲೀಸರ ಗುರುತಿಸಿದ್ದು, ಉಳಿದ ಗುರುತನ್ನು ಪತ್ತೆ ಮಾಡಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ

ಅಂಕಣ