ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೇಕೆದಾಟು ಪಾದಯಾತ್ರೆ 'ಡಿಕೆಶಿ'ಯವರ ವ್ಯಕ್ತಿತ್ವ ವಿಕಸನ ಶಿಬಿರವಾಗಿದೆ - ಬಿಜೆಪಿ ವ್ಯಂಗ್ಯ

Twitter
Facebook
LinkedIn
WhatsApp
ಮೇಕೆದಾಟು ಪಾದಯಾತ್ರೆ ‘ಡಿಕೆಶಿ’ಯವರ ವ್ಯಕ್ತಿತ್ವ ವಿಕಸನ ಶಿಬಿರವಾಗಿದೆ – ಬಿಜೆಪಿ ವ್ಯಂಗ್ಯ

ಬೆಂಗಳೂರು: ಮೇಕೆದಾಟು ಪಾದಯಾತ್ರೆ ಡಿ.ಕೆ. ಶಿವಕುಮಾರ್ ಅವರಿಗೆ ವ್ಯಕ್ತಿತ್ವ ವಿಕಸನ ಶಿಬಿರವಾಗಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. 

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯ ಘಟಕ ಮೂವತ್ತು ದಿನದಲ್ಲಿ ಇಂಗ್ಲೀಷ್ ಕಲಿಯುವುದು ಹೇಗೆ? ಎಂಬಂತಹ ಪುಸ್ತಕಗಳ ರೀತಿಯಲ್ಲಿ “ಪಾದಯಾತ್ರೆ ಮೂಲಕ ನಾಯಕರಾಗಿ” ಎಂಬ ಪುಸ್ತಕ ಬರೆಯಬಹುದೇನೋ?, ಮೇಕೆದಾಟು ಪಾದಯಾತ್ರೆ ಎಂಬುದು ಈಗ ಡಿ.ಕೆ. ಶಿವಕುಮಾರ್ ಅವರಿಗೆ ವ್ಯಕ್ತಿತ್ವ ವಿಕಸನ ಶಿಬಿರವಾಗಿ ಪರಿಣಮಿಸಿದೆ ಎಂದು ಬಿಜೆಪಿ ಕುಹಕವಾಡಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ವಿರುದ್ಧವೂ ಕಿಡಿಕಾರಿರುವ ಬಿಜೆಪಿ ಕಾವೇರಿ ನೀರಿನ ಪ್ರತಿ ಹನಿಯಲ್ಲೂ ಈ ಭಾಗದ ಜನರ ಹಕ್ಕಿದೆ. ಇದು ಚಲಾವಣೆಯಾಗಬೇಕು. ಆದರೆ ಬೆಂಗಳೂರಿನಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಇದಕ್ಕೆ ಅಡ್ಡಿಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಹೇಳಿದ್ದಾರೆ.ಒಂದು ರಾಜ್ಯದ ಉಸ್ತುವಾರಿಯಾದವರಿಗೆ ಕನಿಷ್ಠ ಮಾಹಿತಿ ಇಲ್ಲದಿರುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದೆ.
ಸುರ್ಜೇವಾಲಾ ಅವರೇ, ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ಸ್ಥಿತಿ “ಆಕಾಶ ನೋಡುವುದಕ್ಕೆ ನೂಕು ನುಗ್ಗಲು” ಎಂಬಂತಾಗಿದೆ ಎಂದು ಟೀಕಿಸಿದೆ.ನೀವು ಯಾರ ವಿರುದ್ಧ ಹೋರಾಟ ನಡೆಸಬೇಕೆಂಬುದನ್ನು ಮೊದಲು ನಿರ್ಧರಿಸಿ. ಆ ಮೇಲೆ ಪಾದಯಾತ್ರೆ ನಾಟಕ ಮುಂದುವರಿಸಿ .

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ