ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೇಘಾಲಯ ಸಿಎಂ ಮನೆಗೆ ಪೆಟ್ರೋಲ್‌ ಬಾಂಬ್‌ ಎಸೆತ.

Twitter
Facebook
LinkedIn
WhatsApp
ಮೇಘಾಲಯ ಸಿಎಂ ಮನೆಗೆ ಪೆಟ್ರೋಲ್‌ ಬಾಂಬ್‌ ಎಸೆತ.

ಶಿಲ್ಲಾಂಗ್‌: ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಖಾಸಗಿ ನಿವಾಸಕ್ಕೆ ಭಾನುವಾರ ರಾತ್ರಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.
ವಾಹನಗಳಲ್ಲಿ ಬಂದಿರುವ ದಾಳಿಕೋರರು ಪೆಟ್ರೋಲ್‌ ತುಂಬಿದ್ದ ಎರಡು ಬಾಟಲಿಗಳನ್ನು ಸಂಗ್ಮಾ ಅವರ ಖಾಸಗಿ ಆವರಣಕ್ಕೆ ಎಸೆದು ಪರಾರಿಯಾಗಿದ್ದಾರೆ. ಒಂದನ್ನು ಮನೆಯ ಮುಂಭಾಗಕ್ಕೂ, ಮತ್ತೊಂದು ಬಾಟಲಿಯನ್ನು ಮನೆಯ ಹಿಂಭಾಗಕ್ಕೆ ಎಸೆಯಲಾಗಿದೆ. ಸ್ಥಳದಲ್ಲಿದ್ದ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸಿದ್ದಾರೆ. ಘಟನೆಯಿಂದ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತೊಂದೆಡೆ, 2018ರಲ್ಲಿ ಶರಣಾಗಿದ್ದ ಬಂಡುಕೋರನ ಹತ್ಯೆ ಹಿನ್ನೆಲೆಯಲ್ಲಿ ಶಿಲ್ಲಾಂಗ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಗೃಹ ಸಚಿವ ಲಹ್ಕ್‌ಮೆನ್ ರಿಂಬುಯಿ ರಾಜೀನಾಮೆ ನೀಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯ ರಾಜಧಾನಿ ಮತ್ತು ಹತ್ತಿರದ ಪ್ರದೇಶಗಳಲ್ಲಿ ಘರ್ಷಣೆ, ಬೆಂಕಿ ಹಚ್ಚಿದ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶಿಲ್ಲಾಂಗ್‌ನಲ್ಲಿ ಕರ್ಫ್ಯೂ ವಿಧಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು