ಶುಕ್ರವಾರ, ಮೇ 3, 2024
ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೇ ತಿಂಗಳಲ್ಲಿ ಇಳಿಕೆಯಲ್ಲಿದ್ದ ಚಿನ್ನ ಮತ್ತೆ ಏರಿಕೆ ; ಇಂದಿನ ಚಿನ್ನ - ಬೆಳ್ಳಿಯ ವಿವರ ಪರಿಶೀಲಿಸಿ

Twitter
Facebook
LinkedIn
WhatsApp
WhatsApp Image 2023 05 22 at 4.27.31 PM

ಕಳೆದ ವಾರ ಬಹುತೇಕ ಇಳಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and Silver Price) ವೀಕೆಂಡ್​ನಲ್ಲಿ ದಿಢೀರ್ ಏರಿಕೆ ಆಗಿ ಅಚ್ಚರಿ ಹುಟ್ಟಿಸಿತ್ತು. ಇದೀಗ ಮೇ 22ರಂದು ಯಥಾಸ್ಥಿತಿ ಇದ್ದರೂ ಬೆಲೆ ಏರಿಕೆಯಾಗುವ ಮುನ್ಸೂಚನೆ ಇದೆ. ಒಂದು ತಿಂಗಳಿಂದಲೂ ಬಹುತೇಕ ಇಳಿಯುತ್ತಿರುವ ಬೆಳ್ಳಿ ಬೆಲೆ ವೀಕೆಂಡ್​ನಲ್ಲಿ 100 ಗ್ರಾಮ್​ಗೆ 100 ರುನಷ್ಟು ಏರಿತ್ತು. ಚಿನ್ನದ ಬೆಲೆ 10 ಗ್ರಾಮ್​ಗೆ 500 ರೂನಷ್ಟು ಹೆಚ್ಚಳ ಆಗಿತ್ತು. ಕಳೆದ 10 ದಿನದಲ್ಲಿ ಚಿನ್ನದ ಬೆಲೆ 3 ಬಾರಿ ಮಾತ್ರ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ 10 ದಿನದಲ್ಲಿ ಏರಿಕೆಯಾಗಿರುವುದು ಒಮ್ಮೆ ಮಾತ್ರ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,530 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,900 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 22ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,420 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 753 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,470 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 790 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,350 ರೂ
  • ಚೆನ್ನೈ: 56,800 ರೂ
  • ಮುಂಬೈ: 56,300 ರೂ
  • ದೆಹಲಿ: 56,450 ರೂ
  • ಕೋಲ್ಕತಾ: 56,300 ರೂ
  • ಕೇರಳ: 56,300 ರೂ
  • ಅಹ್ಮದಾಬಾದ್: 56,350 ರೂ
  • ಜೈಪುರ್: 56,450 ರೂ
  • ಲಕ್ನೋ: 56,450 ರೂ
  • ಭುವನೇಶ್ವರ್: 56,300 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,830 ರಿಂಗಿಟ್ (51,603 ರುಪಾಯಿ)
  • ದುಬೈ: 2217.50 ಡಿರಾಮ್ (50,021 ರುಪಾಯಿ)
  • ಅಮೆರಿಕ: 600 ಡಾಲರ್ (49,743 ರುಪಾಯಿ)
  • ಸಿಂಗಾಪುರ: 822 ಸಿಂಗಾಪುರ್ ಡಾಲರ್ (50,690 ರುಪಾಯಿ)
  • ಕತಾರ್: 2,285 ಕತಾರಿ ರಿಯಾಲ್ (52,029 ರೂ)
  • ಓಮನ್: 241.50 ಒಮಾನಿ ರಿಯಾಲ್ (52,315 ರುಪಾಯಿ)
  • ಕುವೇತ್: 189 ಕುವೇತಿ ದಿನಾರ್ (51,185 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,900 ರೂ
  • ಚೆನ್ನೈ: 7,900 ರೂ
  • ಮುಂಬೈ: 7,530 ರೂ
  • ದೆಹಲಿ: 7,530 ರೂ
  • ಕೋಲ್ಕತಾ: 7,530 ರೂ
  • ಕೇರಳ: 7,900 ರೂ
  • ಅಹ್ಮದಾಬಾದ್: 7,530 ರೂ
  • ಜೈಪುರ್: 7,530 ರೂ
  • ಲಕ್ನೋ: 7,530 ರೂ
  • ಭುವನೇಶ್ವರ್: 7,900 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ