ಮಂಗಳವಾರ, ಮೇ 7, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೇ. 20ರಿಂದ ಪ್ರಥಮ ಪಿಯುಸಿ ಅಡ್ಮಿಶನ್ ಪ್ರಕ್ರಿಯೆ ಆರಂಭ

Twitter
Facebook
LinkedIn
WhatsApp
ಮೇ. 20ರಿಂದ ಪ್ರಥಮ ಪಿಯುಸಿ ಅಡ್ಮಿಶನ್ ಪ್ರಕ್ರಿಯೆ ಆರಂಭ

ಬೆಂಗಳೂರು(ಮೇ.18):  ರಾಜ್ಯದ ಎಲ್ಲ ಮಾದರಿ ಪದವಿ ಪೂರ್ವ ಕಾಲೇಜುಗಳಲ್ಲಿ 2022-23ನೇ ಸಾಲಿನ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ವೇಳಾಪಟ್ಟಿ ಹಾಗೂ ಮಾರ್ಗಸೂಚಿ ಪ್ರಕಟಿಸಿದೆ.ಅದರಂತೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾದ ಮರು ದಿನದಿಂದಲೇ (ಮೇ 20) ಪ್ರಥಮ ಪಿಯುಸಿ ದಾಖಲಾತಿ ಹಾಗೂ ಜೂ.1ರಿಂದ ದ್ವಿತೀಯ ಪಿಯುಸಿ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಅವಕಾಶ ಕಲ್ಪಿಸಿದೆ. ಎರಡೂ ತರಗತಿ ಮಕ್ಕಳಿಗೆ ಜೂ.9ರಿಂದ ಪಠ್ಯಕ್ರಮ ಬೋಧನಾ ಪ್ರಕ್ರಿಯೆ ಶುರುವಾಗಲಿದೆ.

ಕಳೆದ ವರ್ಷ ರಾಜ್ಯದ ವಿವಿಧ ಪಿಯು ಕಾಲೇಜುಗಳಲ್ಲಿ ಉದ್ಭವಿಸಿದ್ದ ಹಿಜಾಬ್‌, ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಎಚ್ಚೆತ್ತ ಇಲಾಖೆಯು ಈ ಬಾರಿ ಹೈಕೋರ್ಚ್‌ ಆದೇಶದಂತೆ ಕಾಲೇಜು ಅಭಿವೃದ್ಧಿ ಸಮಿತಿಗಳು ನಿಗದಿಪಡಿಸಿರುವ ಸಮವಸ್ತ್ರ ತೊಟ್ಟು ತರಗತಿಗೆ ಬರಬೇಕು. ಸಮವಸ್ತ್ರ ನಿಗದಿಯಾಗದ ಕಾಲೇಜುಗಳಲ್ಲಿ ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಬಾರದಂತಹ ಉಡುಪುಗಳನ್ನು ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗಬೇಕೆಂದು ಸ್ಪಷ್ಟಸೂಚನೆ ನೀಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ