ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೇ 20, 21ರಂದು ಸಿಇಟಿ ಪರೀಕ್ಷೆ

Twitter
Facebook
LinkedIn
WhatsApp
pic 1

ಬೆಂಗಳೂರು: ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯು (CET) ಈ ಬಾರಿ ಮೇ 20 ಮತ್ತು 21ರಂದು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karnataka Examinations Authority) ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.

ಸಿಇಟಿ ಅಂಗವಾಗಿ ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ನಡೆಸುವ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಮೇ 22ರಂದು ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. 

ಗಡಿನಾಡು ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ಸೇರಿ ಒಟ್ಟು ಮೂರು ದಿನಗಳ ಕಾಲ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ