ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೈಸೂರಿನ ಚಾಮುಂಡಿ ಬೆಟ್ಟದ ಕುರುಚಲು ಪ್ರದೇಶದಲ್ಲಿ ಬೆಂಕಿ: ಅರಣ್ಯ ಸಿಬ್ಬಂದಿ, ಪೊಲೀಸರ ದೌಡು

Twitter
Facebook
LinkedIn
WhatsApp
112248400 modi 2

ಮೈಸೂರು: ಬೇಸಿಗೆ ಆರಂಭವಾಗುತ್ತಿದ್ದಂತೆ ಇತ್ತ ರಾಜ್ಯದಲ್ಲಿ ಕಾಡ್ಗಿಚ್ಚಿನ (fire) ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ ಕೆಲದಿನಗಳಲ್ಲಿ ನೂರಾರಾ ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.

ಅದೇ ರೀತಿಯಾಗಿ ಮೈಸೂರಿನ ಚಾಮುಂಡಿ ಬೆಟ್ಟದ ಕುರುಚಲು ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾಡ್ಗಿಚ್ಚಿನಿಂದ ಬೆಂಕಿ ಹಬ್ಬಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಬೆಂಗಳೂರಿನ ಕುರುಬರಹಳ್ಳಿಯ ಕಾವೇರಿ ನಗರದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಸುಬ್ರಹ್ಮಣ್ಯ ಎಂಬುವರಿಗೆ ಸೇರಿದ ಕಾರು ಮತ್ತು ಬೈಕ್​ಗೆ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಾಕಿ ಪರಾರಿಯಾಗಿದ್ದಾರೆ.

ಬೆಂಕಿ ಹೊತ್ತಿ ಉರಿಯುವಾಗ ಪಕ್ಕದ ಮನೆಗಳಿಗೂ ಹಾನಿಯಾಗಿದ್ದು, ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಎರಡು ಜನ ದುಷ್ಕರ್ಮಿಗಳು ಸೇರಿ ಸುಬ್ರಹ್ಮಣ್ಯ ಅವರ ಟಿಯುವಿ 300(TUV 300) ಕಾರು ಹಾಗೂ ಬೈಕ್​ಗೆ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ