ಶುಕ್ರವಾರ, ಏಪ್ರಿಲ್ 19, 2024
ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೈಸೂರಿನ ಮೃಗಾಲಯಕ್ಕೆ ಬಂದವು ಜರ್ಮನಿ, ಸಿಂಗಪೂರ್, ಮಲೇಶಿಯಾದ ಗೋರಿಲ್ಲಾಗಳು.

Twitter
Facebook
LinkedIn
WhatsApp
ಮೈಸೂರಿನ ಮೃಗಾಲಯಕ್ಕೆ ಬಂದವು ಜರ್ಮನಿ, ಸಿಂಗಪೂರ್, ಮಲೇಶಿಯಾದ ಗೋರಿಲ್ಲಾಗಳು.

ಮೈಸೂರು:-ಅರಮನೆ ನಗರಿ ಮೈಸೂರಿನಲ್ಲಿರುವ ಇತಿಹಾಸ ಪ್ರಸಿದ್ಧ ಚಾಮರಾಜೇಂದ್ರ ಮೃಗಾಲಯಕ್ಕೆ ಆಗಾಗ ವಿದೇಶಗಳಿಂದ, ಪ್ರಾಣಿ, ಪಕ್ಷಿಗಳನ್ನು ವಿನಿಮಯ ಯೋಜನೆಯಡಿ ಕರೆತರಲಾಗುತ್ತಿರುತ್ತದೆ. ಇದೀಗ ಅಪರೂಪವೇನಲ್ಲ. ಆದರೆ, ವನ್ಯಜೀವಿ ಸಪ್ತಾಹದ ಇಂದಿನ ವಿಶೇಷ ದಿನದಂದೇ ಜರ್ಮನಿ, ಸಿಂಗಪೂರ್ ಹಾಗೂ ಮಲೇಶಿಯಾ ಅತಿಥಿಗಳು ಮೈಸೂರು ಮೃಗಾಲಯಕ್ಕೆ ಬಂದಿಳಿದಿವೆ.
ಜರ್ಮನಿಯಿದ ಎರಡು ಗಂಡು ಗೋರಿಲ್ಲಾಗಳು ಟಬ್ಬೊ (14 ವರ್ಷ), ಡಂಬೋ (8 ವರ್ಷ) ಬಂದಿದ್ದು, ಇವಕ್ಕೆ ವಾಸಿಸಲು ಅನುಕೂಲವಾಗುವಂತಹ ಬಿಡಾರದ ವ್ಯವಸ್ಥೆಯನ್ನು ಇನ್ಫೋಸಿಸ್ ಸಂಸ್ಥೆ ಮಾಡಿಕೊಟ್ಟಿದೆ.
ಮಲೇಶಿಯಾ, ಸಿಂಗಪೂರ್‌ನಿದ ತಲಾ 2 ಗೋರಿಲ್ಲಾಗಳು ಬಂದಿದ್ದು, ಮಲೇಶಿಯಾದ ಮಾರ್ಲಿನ್ (ಗಂಡು- 16 ವರ್ಷ), ಅಟೀನಾ (ಹೆಣ್ಣು- 12 ವರ್ಷ), ಸಿಂಗಪೂರ್‌ನ ಆಫಾ (ಗಂಡು- 7 ವರ್ಷ), ಮಿನಿ (ಹೆಣ್ಣು- 5 ವರ್ಷ) ಮೈಸೂರು ಮೃಗಾಲಯಕ್ಕೆ ಆಗಮಿಸಿ ಆಶ್ರಯ ಪಡೆದುಕೊಂಡಿವೆ.
15 ದಿನಗಳ ಹಿಂದೆಯೇ ಈ ವಿದೇಶಿ ಅತಿಥಿಗಳ ಆಗಮನವಾಗಿದೆ. ಕೋವಿಡ್ ಮುಂಜಾಗ್ರತೆ ದೃಷ್ಟಿಯಿಂದ ಅವುಗಳನ್ನು ಪ್ರತ್ಯೇಕವಾಗಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಶೀಘ್ರವೇ ಇವುಗಳನ್ನು ಸಾರ್ವಜನಿಕರ ವೀಕ್ಷಣೆಗೆ ಬಿಡಲಾಗುತ್ತದೆ. ಮೈಸೂರು ಮೃಗಾಲಯದಲ್ಲಿ ಗೋರಿಲ್ಲಾಗಳು ಇರಲಿಲ್ಲ. ಇದೀಗ ಆ ಕೊರತೆ ನೀಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು