ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೈಸೂರು: ಕಾರು- ಹಾಲಿನ ಟ್ಯಾಂಕರ್‌ ಮಧ್ಯೆ ಮುಖಾಮುಖಿ ಡಿಕ್ಕಿ : 2 ಯುವತಿಯರ ದುರ್ಮರಣ

Twitter
Facebook
LinkedIn
WhatsApp
ಮೈಸೂರು: ಕಾರು- ಹಾಲಿನ ಟ್ಯಾಂಕರ್‌ ಮಧ್ಯೆ ಮುಖಾಮುಖಿ ಡಿಕ್ಕಿ : 2 ಯುವತಿಯರ ದುರ್ಮರಣ

ಹುಣಸೂರು(ಜೂ.20): ಕಾರು- ಹಾಲಿನ ಟ್ಯಾಂಕರ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯ ರಂಗಯ್ಯನಕೊಪ್ಪಲು ಗೇಟ್‌ ಬಳಿ ಶನಿವಾರ ಸಂಜೆ ನಡೆದಿದೆ. ಮೈಸೂರಿನ ಆಲನಹಳ್ಳಿಯ ನಿವಾಸಿ ಚಂದ್ರಶೇಖರಮೂರ್ತಿ ಅವರ ಪುತ್ರಿ ಜೀವಿತಾ (25) ಹಾಗೂ ಮೈಸೂರಿನ ಅಗ್ರಹಾರದ ಪ್ರಸನ್ನಕುಮಾರ್‌ ಅವರ ಪುತ್ರಿ ಪ್ರತ್ಯೂಷಾ(26) ಮೃತರು. 

ಹಾಲಿನ ವಾಹನ ಹುಣಸೂರಿನಿಂದ ಮೈಸೂರಿಗೆ ತೆರಳುತ್ತಿತ್ತು. ಇದೇ ವೇಳೆ ವೇಗವಾಗಿ ಬರುತ್ತಿದ್ದ ಕಾರು ಬಲಭಾಗಕ್ಕೆ ತಿರುಗಿ ಎದುರಿನಿಂದ ಬರುತ್ತಿದ್ದ ಹಾಲಿನ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ಥಳದಲ್ಲೇ ಜೀವಿತಾ ಕೊನೆಯುಸಿರು ಎಳೆದಿದ್ದಾರೆ. ಪ್ರತ್ಯೂಷಾ ಮೈಸೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಕೊನೆಯುಸಿರೆಳೆದಿದ್ದಾರೆ. 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ