ಬುಧವಾರ, ಮೇ 8, 2024
ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೈಸೂರು ಮೃಗಾಲಯದಿಂದ ಶಿವಮೊಗ್ಗ ಮೃಗಾಲಯಕ್ಕೆ ನೀರು ಕುದುರೆ ರವಾನೆ.

Twitter
Facebook
LinkedIn
WhatsApp
ಮೈಸೂರು ಮೃಗಾಲಯದಿಂದ ಶಿವಮೊಗ್ಗ ಮೃಗಾಲಯಕ್ಕೆ ನೀರು ಕುದುರೆ ರವಾನೆ.

ಶಿವಮೊಗ್ಗ: ಮೈಸೂರು ಮೃಗಾಲಯದಿಂದ ಶಿವಮೊಗ್ಗ ಮೃಗಾಲಯಕ್ಕೆ ನೀರು ಕುದುರೆ ರವಾನೆ ಮಾಡಲಾಗಿದೆ. ಶಿವಮೊಗ್ಗ ಸಫಾರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಾಣಿ ರವಾನೆ ಮಾಡಲಾಗಿದೆ. ದಿವಾ ಎಂಬ ಹೆಸರಿನ ನೀರುಕುದುರೆಯನ್ನ ಮೈಸೂರು ಮೃಗಾಲಯ ರವಾನೆ ಮಾಡಿದೆ.

ಈ ಮೊದಲು ಪಿಲಿಕೂಲ ಹಾಗೂ ಇನ್ನಿತರ ಮೃಗಾಲಯಗಳಿಗೆ ಮೈಸೂರು ಮೃಗಾಲಯ ಪ್ರಾಣಿಗಳನ್ನು ಕಳುಹಿಸಿಕೊಟ್ಟಿದೆ. ಮೈಸೂರು ಮೃಗಾಲಯ ದೇಶದ ಅತ್ಯುತ್ತಮ ಮೃಗಾಲಯಗಳಲ್ಲಿ ಒಂದು ಎಂಬ ಖ್ಯಾತಿಗೆ ಪಾತ್ರವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು