ಮಂಗಳವಾರ, ಏಪ್ರಿಲ್ 23, 2024
ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೊಟ್ಟೆ ವಿಷಯಕ್ಕೆ ಗಲಾಟೆ – ಮಹಿಳೆ ಸಾವು

Twitter
Facebook
LinkedIn
WhatsApp
images 1

ಮುಂಬೈ: ಮೊಟ್ಟೆ (Egg) ತಿನ್ನುವ ವಿಚಾರಕ್ಕೆ 2 ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ (Maharashtra) ಔರಂಗಾಬಾದ್‍ನಲ್ಲಿ ನಡೆದಿದೆ.

ನಗರದ ಮೊಟ್ಟೆ ಅಂಗಡಿಯೊಂದರಲ್ಲಿ ಈ ಘಟನೆ ನಡೆದಿದ್ದು, ಸಮೀಪದಲ್ಲೇ ರೈದಾಸ್ ಪೂಜೆ ನಡೆಯುತ್ತಿದ್ದರಿಂದ ಅಲ್ಲಿ ಜನಸಾಗರವೇ ನೆರೆದಿತ್ತು. ಈ ವೇಳೆ 2 ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ಈ ವಾಗ್ವಾದವೇ ಹಿಂಸಾತ್ಮಕ ಘರ್ಷಣೆಗೆ ಕಾರಣವಾಗಿದೆ. ಘಟನೆಯಲ್ಲಿ ಓರ್ವ ಮಹಿಳೆ (Woman) ಸಾವನ್ನಪ್ಪಿದ್ದಾರೆ. ಗಾಯಗೊಂಡ 6 ಜನರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೊಟ್ಟೆಯ ಆಹಾರ ಸೇವಿಸಿದ್ದೇ ಘಟನೆಗೆ ಕಾರಣ ಎಂದು ಜಿಲ್ಲಾಡಳಿತ ಖಚಿತಪಡಿಸಿದೆ. ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ವಲಯಾಧಿಕಾರಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ