ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೊದಲ ಟಿ20 ಪಂದ್ಯ- ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 8 ವಿಕೆಟ್ ಜಯ

Twitter
Facebook
LinkedIn
WhatsApp
ಮೊದಲ ಟಿ20 ಪಂದ್ಯ- ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 8 ವಿಕೆಟ್ ಜಯ

ತಿರುವನಂತಪುರ:  ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಗೆಲುವಿನ ಖುಷಿಯಲ್ಲಿರುವ ಟೀಂ ಇಂಡಿಯಾ, ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 8 ವಿಕೆಟ್ ಗಳ ಜಯ ಗಳಿಸಿದೆ.  ತಿರುವನಂತಪುರದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ದಕ್ಷಿಣ ಆಫ್ರಿಕಾ,  8 ವಿಕೆಟ್ ನಷ್ಟಕ್ಕೆ ಭಾರತಕ್ಕೆ 107 ರನ್ ಗಳ ಗುರಿ ನೀಡಿತ್ತು.

ಮೊದಲ ಟಿ20 ಪಂದ್ಯ- ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 8 ವಿಕೆಟ್ ಜಯ

ಸರಳ ಮೊತ್ತದ ರನ್ ಗುರಿ ಬೆನ್ನಟ್ಟಿದ ಭಾರತ, 16.4 ಓವರ್ ಗಳಿಗೆ ಎರಡು ವಿಕೆಟ್ ಕಳೆದುಕೊಂಡು 110 ರನ್ ಗಳಿಸುವ ಮೂಲಕ ದಕ್ಷಿಣ ಆಫ್ರಿಕಾ ವಿರುದ್ಧ ಜಯ ಗಳಿಸಿತು. ಆರಂಭಿಕ ಆಟಗಾರರಾದ ಕೆಎಲ್ ರಾಹುಲ್, 56 ಎಸೆತಗಳಲ್ಲಿ 51 ರನ್ ಗಳಿಸಿದರೆ,

ಮೊದಲ ಟಿ20 ಪಂದ್ಯ- ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 8 ವಿಕೆಟ್ ಜಯ

ರೋಹಿತ್ ಶರ್ಮಾ ಶೂನ್ಯಕ್ಕೆ ಔಟ್ ಆದರು, ಸೂರ್ಯಕುಮಾರ್ ಯಾದವ್  33 ಎಸೆತಗಳಲ್ಲಿ 50 ರನ್ ಗಳಿಸಿ ತಂಡದ ಗೆಲುವಿಗೆ ನೆರವಾದರು. ದಕ್ಷಿಣ ಆಫ್ರಿಕ ಪರ ಅನ್ರಿಜ್ ನೋರ್ಜೆ 1 ವಿಕೆಟ್, ಕಗಿಸೋ ರಬಡಾ 1 ವಿಕೆಟ್ ಗಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ