ಶನಿವಾರ, ಮೇ 4, 2024
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೊಬೈಲ್ ಕಳ್ಳತನದ ಶಂಕೆ - ಬಾಲಕನನ್ನು ಬಾವಿಯಲ್ಲಿ ನೇತಾಡಿಸಿದ ವ್ಯಕ್ತಿ!

Twitter
Facebook
LinkedIn
WhatsApp
ಮೊಬೈಲ್ ಕಳ್ಳತನದ ಶಂಕೆ – ಬಾಲಕನನ್ನು ಬಾವಿಯಲ್ಲಿ ನೇತಾಡಿಸಿದ ವ್ಯಕ್ತಿ!

ಭೋಪಾಲ್, ಅ 18: ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಅತ್ಖೋನಾ ಗ್ರಾಮದಲ್ಲಿ ಮೊಬೈಲ್ ಕಳ್ಳತನದ ಶಂಕೆಯ ಮೇಲೆ ಬಾಲಕನನ್ನು ವ್ಯಕ್ತಿಯೊಬ್ಬ ಬಾವಿಯೊಳಗೆ ನೇತಾಡಿಸಿರುವ ಘಟನೆ ನಡೆದಿದೆ.

ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಹುಡುಗನು ತಾನು ಮುಗ್ಧನೆಂದು ಹೇಳಿಕೊಳ್ಳುತ್ತಿರುವುದು, ತನ್ನ ಪ್ರಾಣವನ್ನು ರಕ್ಷಿಸುವಂತೆ ಬೇಡಿಕೊಳ್ಳುತ್ತಿರುವುದು ಕಂಡುಬಂದಿದೆ.

ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಶರ್ಮಾ, ಆರೋಪಿಯ ವಿರುದ್ಧ ನರಹತ್ಯೆ ಯತ್ನ ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ