ಮಂಗಳವಾರ, ಮೇ 7, 2024
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೊಮ್ಮಗಳ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್ ;ಮಾಜಿ ಸಚಿವ ಗುಂಡು ಹೊಡೆದುಕೊಂಡು ಆತ್ಮಹತ್ಯೆ!

Twitter
Facebook
LinkedIn
WhatsApp
ಮೊಮ್ಮಗಳ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್ ;ಮಾಜಿ ಸಚಿವ ಗುಂಡು ಹೊಡೆದುಕೊಂಡು ಆತ್ಮಹತ್ಯೆ!

ನವದೆಹಲಿ: ತಮ್ಮ ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಉತ್ತರಾಖಂಡ್ ನ ಮಾಜಿ ಸಚಿವ ರಾಜೇಂದ್ರ ಬಹುಗುಣ ವಿರುದ್ಧ ಸೊಸೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಮೂರು ದಿನಗಳ ನಂತರ ಬಹುಗುಣ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ (ಮೇ 27) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಬಹುಗುಣ(59ವರ್ಷ) ಅವರು ತಮ್ಮ ಹಲ್ ಡ್ವಾನಿ ಪೊಲೀಸ್ ಠಾಣೆಯ ತುರ್ತು (112) ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ನಂತರ ಪೊಲೀಸರು ಮತ್ತು ನೆರೆಹೊರೆಯವರ ಸಮ್ಮುಖದಲ್ಲಿಯೇ ತನಗೆ ತಾನೇ ಗುಂಡು ಹೊಡೆದುಕೊಂಡು ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಸೊಸೆಯ ಆರೋಪದಿಂದ ಬಹುಗುಣ ಅವರು ತುಂಬಾ ಆಘಾತಕ್ಕೊಳಗಾಗಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿ ಪಂಕಜ್ ಭಟ್ ಎನ್ ಡಿಟಿವಿಗೆ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಗುಂಡು ಹೊಡೆದುಕೊಳ್ಳದಂತೆ ಧ್ವನಿವರ್ಧಕದ ಮೂಲಕ ವಿನಂತಿಸಿಕೊಂಡಿದ್ದರು. ಆದರೆ ಟ್ಯಾಂಕ್ ಮೇಲೆ ನಿಂತಿದ್ದ ಬಹುಗುಣ ತಮ್ಮ ಎದೆಗೆ ಗುಂಡು ಹೊಡೆದುಕೊಂಡು ಸಾವನ್ನಪ್ಪಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.
ಸೊಸೆ ನೀಡಿರುವ ದೂರಿನ ಆಧಾರದ ಮೇಲೆ ಬಹುಗುಣ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಕ್ರಮ ಸಂಬಂಧದ ವಿಚಾರದಲ್ಲಿ ಸೊಸೆ ಮತ್ತು ಪುತ್ರ ಅಜಯ್ ಬಹುಗುಣ ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎಂದು ವರದಿ ತಿಳಿಸಿದೆ.ರಾಜೇಂದ್ರ ಬಹುಗುಣ 2004ರಲ್ಲಿ ಉತ್ತರಾಖಂಡ್ ನ ಎನ್ ಡಿ ತಿವಾರಿ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು ಎಂದು ವರದಿ ಹೇಳಿದೆ.

 
 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ