ಸೋಮವಾರ, ಏಪ್ರಿಲ್ 29, 2024
ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೊರ್ಬಿ ಸೇತುವೆಯಲ್ಲಿ150-200 ಜನ ಸಾಮರ್ಥ್ಯದ ಸೇತುವೆ ಪ್ರವೇಶಿಸಲು 650 ಮಂದಿಗೆ ಟಿಕೆಟ್!

Twitter
Facebook
LinkedIn
WhatsApp
ಮೊರ್ಬಿ ಸೇತುವೆಯಲ್ಲಿ150-200 ಜನ ಸಾಮರ್ಥ್ಯದ ಸೇತುವೆ ಪ್ರವೇಶಿಸಲು 650 ಮಂದಿಗೆ ಟಿಕೆಟ್!

ಅಹಮದಾಬಾದ್: ಗುಜರಾತ್‌ನ ಮೊರ್ಬಿಯಲ್ಲಿ ಅಕ್ಟೋಬರ್ 30 ಒಂದು ‘ಕಪ್ಪು ಭಾನುವಾರ’ವಾಗಿ ದಾಖಲಾಗಿದ್ದು, ಪ್ರಸಿದ್ಧ ತೂಗು ಸೇತುವೆ ಮೇಲೆ ನಡೆಯಲು 17 ರೂ. ಕೊಟ್ಟು ಪಡೆದ ಪಾಸ್ ಅನೇಕರಿಗೆ ಸಾವಿನ ಟಿಕೆಟ್ ಆಗಿ ಪರಿಣಮಿಸಿದೆ.

15 ವರ್ಷಗಳ ಕಾಲ ಸೇತುವೆಯ ನಿರ್ವಹಣೆ ಮತ್ತು ಉಸ್ತುವಾರಿ ವಹಿಸಿಕೊಂಡ ಒರೆವಾ ಕಂಪನಿಯು ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಶತಮಾನದಷ್ಟು ಹಳೆಯದಾದ, ಕೇವಲ 150 ರಿಂದ 200 ಜನ ಸಾಮರ್ಥ್ಯದ ಸೇತುವೆ ಪ್ರವೇಶಿಸಲು ಬರೋಬ್ಬರಿ 650 ಜನರಿಗೆ ಟಿಕೆಟ್ ನೀಡಲಾಗಿದ್ದು, ಇದು ದುರಂತಕ್ಕೆ ಕಾರಣವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ.

ಈ ತೂಗು ಸೇತುವೆ ಪ್ರವೇಶಿಸಲು ಸುಮಾರು 650 ಟಿಕೆಟ್‌ಗಳನ್ನು ಭಾನುವಾರ ಮಾರಾಟ ಮಾಡಲಾಗಿದೆ ಎಂದು ಈ ಮೂಲಗಳು ತಿಳಿಸಿದೆ. ಆದರೆ ಈ ಸೇತುವೆ ಮೇಲೆ ಒಂದು ಬಾರಿಗೆ 150 ರಿಂದ 200 ಜನರನ್ನು ಮಾತ್ರ ನಿಭಾಯಿಸಬಹುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ