ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೋದಿಗೆ ಸಿಕ್ಕಿತು ಕಾಂಗ್ರೆಸ್ ನ ಸದ್ದಿಲ್ಲದ ಅಭಿಯಾನದ ಜಾಡು; ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿಯ ಸಂದೇಶ ಇದು…

Twitter
Facebook
LinkedIn
WhatsApp
ಮೋದಿಗೆ ಸಿಕ್ಕಿತು ಕಾಂಗ್ರೆಸ್ ನ ಸದ್ದಿಲ್ಲದ ಅಭಿಯಾನದ ಜಾಡು; ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿಯ ಸಂದೇಶ ಇದು…

ಆನಂದ್: ಗುಜರಾತ್ ವಿಧಾನಸಭೆಗೆ ಕಾಂಗ್ರೆಸ್ ಪಕ್ಷ ಸದ್ದಿಲ್ಲದೇ ಪ್ರಚಾರ ಮಾಡುತ್ತಿದ್ದು, ಅದರ ಅಭಿಯಾನದ ಜಾಡು ಹಿಡಿದ ಪ್ರಧಾನಿ ಮೋದಿ, ಬಿಜೆಪಿ ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದಾರೆ.

ವಿಪಕ್ಷಗಳ ಷಡ್ಯಂತ್ರಕ್ಕೆ ಪ್ರತಿತಂತ್ರ ಹೆಣೆಯುವುದಕ್ಕಾಗಿ ಆಡಳಿತಾರೂಢ ಬಿಜೆಪಿ ಚುನಾವಣೆ ಕಾರ್ಯತಂತ್ರದಲ್ಲಿ ಕೆಲವೊಂದಷ್ಟು ಬದಲಾವಣೆ ಮಾಡಿಕೊಳ್ಳಬೇಕಿದೆ ಎಂದು ಮೋದಿ ಹೇಳಿದ್ದಾರೆ.

“ಚುನಾವಣಾ ಪ್ರಚಾರಕ್ಕಾಗಿ ಗುಜರಾತ್ ಗೆ ಪ್ರಧಾನಿ ಮೂರು ದಿನಗಳ ಪ್ರವಾಸ ಕೈಗೊಂಡಿದ್ದು, ಈ ಬಾರಿ ಕಾಂಗ್ರೆಸ್ ಗುಜರಾತ್ ನಲ್ಲಿ ಕಾರ್ಯತಂತ್ರವನ್ನು ಬದಲಾವಣೆ ಮಾಡಿಕೊಂಡಂತೆ ನನಗೆ ತೋರುತ್ತಿದೆ. ಆದ್ದರಿಂದ ನಾನು ನಿಮ್ಮನ್ನು ಎಚ್ಚರಿಸುತ್ತಿದ್ದೇನೆ, ನಾನು ಆಳಕ್ಕಿಳಿದು ನೋಡಿಲ್ಲ, ಆದರೆ ಮೇಲ್ನೋಟಕ್ಕೆ ಕಾಂಗ್ರೆಸ್ ತನ್ನ ಕಾರ್ಯತಂತ್ರವನ್ನು ಬದಲಾವಣೆ ಮಾಡಿಕೊಂಡಂತಿದೆ” ಎಂದು ಮೋದಿ ಆನಂದ್ ಜಿಲ್ಲೆಯ ವಲ್ಲಭ್ ವಿದ್ಯಾನಗರದಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಹೇಳಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಮುಗಿಸುವ ಬಗ್ಗೆ ಭಾಷಣ ಮಾಡಿ ಸದ್ದು ಮಾಡುತ್ತಿತ್ತು, ಆದರೆ 20 ವರ್ಷಗಳಲ್ಲಿ ನಾವು ಕುಗ್ಗಲಿಲ್ಲ. ಆದ್ದರಿಂದ ಈ ಬಾರಿ ಅವರು ಹೊಸತನ್ನು ಯತ್ನಿಸುತ್ತಿದ್ದಾರೆ. ಇದೇ ಕಾರಣಕ್ಕಾಗಿಯೇ ಅವರು ಸದ್ದಿಲ್ಲದೇ ಇದ್ದಾರೆ, ನಾವು ಎಚ್ಚರದಿಂದ ಇರಬೇಕು ಎಂದು ಮೋದಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

“ಹೊರಗಡೆ ಸದ್ದಿಲ್ಲದೇ ಇರುವ ಕಾಂಗ್ರೆಸ್ ಗ್ರಾಮೀಣ ಭಾಗಗಳಲ್ಲಿ ತನ್ನ ಹಳೆಯ ತಿರುಚುವಿಕೆ ತಂತ್ರಗಳನ್ನು ಬಳಕೆ ಮಾಡುತ್ತಿದೆ ಆದ್ದರಿಂದ ಗೊಂದಲಕ್ಕೀಡಾಗಬೇಡಿ” ಎಂದು ಮೋದಿ ಹೇಳಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ