ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೋದಿಯಿಂದ ವಂದೇ ಭಾರತ್‌, ಕಾಶಿ ದರ್ಶನ್ ರೈಲಿಗೆ ಚಾಲನೆ

Twitter
Facebook
LinkedIn
WhatsApp
ಮೋದಿಯಿಂದ ವಂದೇ ಭಾರತ್‌, ಕಾಶಿ ದರ್ಶನ್ ರೈಲಿಗೆ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಭಾರತದ ಮೊದಲ ವಂದೇ ಭಾರತ್‌(Vande Bharat) ರೈಲಿಗೆ ಚಾಲನೆ ನೀಡಿದ್ದಾರೆ.

ಮೆಜೆಸ್ಟಿಕ್‌ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮೈಸೂರು- ಚೆನ್ನೈಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್‌ ರೈಲು ಮತ್ತು ಕರ್ನಾಟಕದಿಂದ ಕಾಶಿಗೆ ತೆರಳಲಿರುವ ಕರ್ನಾಟಕ ಭಾರತ್‌ ಗೌರವ್‌ ಕಾಶಿ(Bharat Gaurav Kashi Yatra) ದರ್ಶನ ರೈಲಿಗೆ ಹಸಿರು ನಿಶಾನೆ ತೋರಿದರು.

ಈ ಕಾರ್ಯಕ್ರಮಕ್ಕೆ ಮೊದಲು ಬೆಳಗ್ಗೆ ವಿಧಾನಸೌಧಕ್ಕೆ ಆವರಣಕ್ಕೆ ಆಗಮಿಸಿ ಶಾಸಕರ ಭವನದ ಮುಂದೆ ಇರುವ ಕನಕದಾಸ ಮತ್ತು ವಾಲ್ಮಿಕಿ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡಿದ್ದಾರೆ. ಇಂದು ಕನಕದಾಸ ಜಯಂತಿ ಹಿನ್ನೆಲೆಯಲ್ಲಿ ಮೋದಿ ಪುಷ್ಪಾರ್ಚನೆ ಮಾಡಿರುವುದು ವಿಶೇಷ.

ಇಂದು ಬೆಳಗ್ಗೆ 9 ಗಂಟೆಗೆ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ ಅವರನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಸ್ವಾಗತಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ