ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೋದಿಯ 100 ವರ್ಷದ ತಾಯಿಯನ್ನು ನಿಂದಿಸಿ ರಾಜಕೀಯ ಮಾಡುತ್ತಿದೆ – ಆಪ್ ವಿರುದ್ಧ ಇರಾನಿ ಕೆಂಡ

Twitter
Facebook
LinkedIn
WhatsApp
ಮೋದಿಯ 100 ವರ್ಷದ ತಾಯಿಯನ್ನು ನಿಂದಿಸಿ ರಾಜಕೀಯ ಮಾಡುತ್ತಿದೆ – ಆಪ್ ವಿರುದ್ಧ ಇರಾನಿ ಕೆಂಡ

ನವದೆಹಲಿ: ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ (Gujarat assembly election) ಎಎಪಿ (AAP) ಪಕ್ಷವೇ ನಾಶವಾಗಲಿದೆ. ರಾಜಕೀಯದ ಆಸೆಗಾಗಿ ಎಎಪಿ ಪ್ರಧಾನಿ ಮೋದಿಯವರ (Narendra Modi) ತಾಯಿಯನ್ನು ಅಗೌರವಗೊಳಿಸಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani) ಎಎಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎಎಪಿ ಗುಜರಾತ್ ಮುಖ್ಯಸ್ಥ ಗೋಪಾಲ್ ಇಟಾಲಿಯಾ (Gopal Italia) ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದಾಗಿ ಆರೋಪಿಸಲಾಗಿದೆ. ಈ ಹಿನ್ನೆಲೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಎಎಪಿ ವಿರುದ್ಧ ಶುಕ್ರವಾರ ಚಾಟಿ ಬೀಸಿದ್ದಾರೆ.

ನಮ್ಮ ಪ್ರಧಾನಿಯವರ 100 ವರ್ಷದ ತಾಯಿಯನ್ನು ಎಎಪಿ ನಾಯಕರು ಅವಮಾನಿಸಿ, ತಮ್ಮ ರಾಜಕೀಯವನ್ನು ಬೆಳಗಿಸಲು ಮುಂದಾಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಎಎಪಿ ಪಕ್ಷವನ್ನು ನಾಶ ಮಾಡುವುದಾಗಿ ಗುಜರಾತ್‌ನ ಜನರು ಪ್ರತಿಜ್ಞೆ ಮಾಡಿದ್ದಾರೆ ಎಂದು ಹೇಳಿದರು.

ಮೋದಿಯವರ ತಾಯಿ ಮಾಡಿದ ಒಂದು ತಪ್ಪು ಏನೆಂದರೆ, ಅವರು ಕೇಜ್ರಿವಾಲ್ ಅವರ ರಾಜಕೀಯ ಆಸೆಗಳನ್ನು ಈಡೇರಿಸದಂತೆ ತಡೆಯುವ ಮಗನಿಗೆ ಜನ್ಮ ನೀಡಿದರು. ಈಗ ಅವರು ನೀಡಿರುವ ಅಗೌರವಕ್ಕೆ ಗುಜರಾತ್ ನ್ಯಾಯ ಒದಗಿಸುತ್ತದೆ ಎಂದು ಹೇಳಿಕೆ ನೀಡಿದರು.

ಅರವಿಂದ್ ಕೇಜ್ರಿವಾಲ್ ಅವರೆ, ನಿಮ್ಮ ಆಶೀರ್ವಾದದಿಂದ ಗೋಪಾಲ್ ಇಟಾಲಿಯಾ ತಮ್ಮ ಚರಂಡಿ ಬಾಯಿಯಿಂದ ಹೀರಾಬೆನ್ (Heeraben Modi) ಅವರನ್ನು ನಿಂದಿಸಿದ್ದಾರೆ. ನಾನು ಯಾವುದೇ ಆಕ್ರೋಶವನ್ನು ವ್ಯಕ್ತಪಡಿಸುವುದಿಲ್ಲ. ಗುಜರಾತಿಗಳು ಎಷ್ಟು ಕೋಪಗೊಂಡಿದ್ದಾರೆಂದು ತೋರಿಸಲು ಬಯಸುವುದಿಲ್ಲ. ಆದರೆ ಈಗಾಗಲೇ ನಿಮ್ಮ ಭವಿಷ್ಯದ ಬಗ್ಗೆ ತೀರ್ಮಾನ ಆಗಿದೆ. ಚುನಾವಣೆಯ ಸಂದರ್ಭದಲ್ಲಿ ಗುಜರಾತ್‌ನ ಜನರೇ ನಿಮಗೆ ಪಾಠ ಕಲಿಸುತ್ತಾರೆ ಎಂದು ಕಿಡಿ ಕಾರಿದರು.

ಎಎಪಿ ಗುಜರಾತ್ ಮುಖ್ಯಸ್ಥ ಗೋಪಾಲ್ ಇಟಾಲಿಯಾ ಅವರು ಹೀರಾಬೆನ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ಆದರೆ ಆ ವೀಡಿಯೋ ಯಾವ ದಿನಾಂಕದ್ದು ಎಂಬುದು ತಿಳಿದುಬಂದಿಲ್ಲ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ