ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೋದಿ-ಬೊಮ್ಮಾಯಿ ಭೇಟಿ. ನೂರು ದಿನಗಳ ಆಡಳಿತದ ಬಗ್ಗೆ ಚರ್ಚೆ

Twitter
Facebook
LinkedIn
WhatsApp
ಮೋದಿ-ಬೊಮ್ಮಾಯಿ ಭೇಟಿ. ನೂರು ದಿನಗಳ ಆಡಳಿತದ  ಬಗ್ಗೆ ಚರ್ಚೆ

ಬೆಂಗಳೂರು: ಬಿಟ್ ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಯ ನೀಡಿದ್ದಾರೆ. ಬಿಟ್ ಕಾಯಿನ್ ವಿಚಾರವಾಗಿ ತಲೆಕೆಡಿಸಿಕೊಳ್ಳದೆ ಜನಪರ ಕೆಲಸ ಮಾಡಿ ಎಂದು ಹೇಳುವ ಮೂಲಕ ಬೊಮ್ಮಾಯಿ ಅವರ ನಾಯಕತ್ವವನ್ನು ಸಮರ್ಥಿಸಿದ್ದಾರೆ.
ನವದೆಹಲಿಯಲ್ಲಿ ಇಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ನೂರು ದಿನಗಳ ಆಡಳಿತದ ಕುರಿತು ಚರ್ಚೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಬಿಟ್ ಕಾಯಿನ್ ವಿಚಾರವಾಗಿ ಪ್ರಧಾನಿಗಳು ಹೆಚ್ಚು ಮಾತನಾಡಲು ಇಷ್ಟಪಡಲಿಲ್ಲ. ಆದರೆ, ನಾನೇ ಪ್ರಧಾನಿಗಳಿಗೆ ಈ ವಿಚಾರ ತಿಳಿಸಿದೆ. ಆಗ ಅವರು ಬಿಟ್ ಕಾಯಿನ್ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳದೆ ಜನಪರ ಕೆಲಸ ಮಾಡಿ. ಆಗ ಎಲ್ಲವೂ ಸರಿಹೋಗುತ್ತದೆ. ಸೋಲು-ಗೆಲುವು ಇದ್ದೇ ಇರುತ್ತದೆ. ಆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿರುವುದಾಗಿ ತಿಳಿಸಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ್ದೆ. ಇತ್ತೀಚೆಗೆ ಕೋರ್ ಕಮಿಟಿ ಸಭೆಯಲ್ಲಿ ನಡೆದಂತಹ ವಿಷಯಗಳ ಕುರಿತು ವಿವರಗಳನ್ನು ನೀಡಿದೆ. ವಿಧಾನಪರಿಷತ್ ಚುನಾವಣೆಗೆ 25 ಜನ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ. ಈ ಪ್ರಕ್ರಿಯೆಯನ್ನು ತುರ್ತಾಗಿ ಮುಗಿಸಬೇಕೆಂದು ಮನವಿ ಮಾಡಿಕೊಂಡೆ. ಇದರಿಂದ ಚುನಾವಣೆಗೆ ತಯಾರಿ ಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದು ವಿವರಿಸಿದ್ದೇನೆ.

ರಾಜ್ಯದಲ್ಲಿ ಬಿಜೆಪಿ ನಾಯಕರ ನಾಲ್ಕು ತಂಡಗಳ ಪ್ರವಾಸದ ಕುರಿತು ಅವರು ಮಾಹಿತಿ ಪಡೆದಿದ್ದಾರೆ. ನಾವು ಉತ್ತರ ಪ್ರದೇಶ ಚುನಾವಣೆಯಲ್ಲಿ ತಲ್ಲೀನರಾಗಿದ್ದೇವೆ. ಆದರೂ ಕೂಡ ಕರ್ನಾಟಕ ನಮ್ಮ ಪಾಲಿಗೆ ಮಹತ್ವದ ರಾಜ್ಯ. ಹಾಗಾಗಿ, ಒಂದು ದಿನ ಬಿಡುವು ಮಾಡಿಕೊಂಡು ಕರ್ನಾಟಕಕ್ಕೆ ಬರುತ್ತೇನೆ. ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪದಾಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ ಎಂದಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನಾನು ಭೇಟಿ ಮಾಡಿದ್ದೆ. ಅವರ ಜೊತೆ ಹೆಚ್ಚು ಹೊತ್ತು ಚರ್ಚೆ ಮಾಡಲು ಸಾಧ್ಯವಾಗಲಿಲ್ಲ. ಬಿಟ್ ಕಾಯಿನ್ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು