ಬುಧವಾರ, ಮೇ 8, 2024
ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!-ನಾಳೆ SSLC ಪಲಿತಾಂಶ ಪ್ರಕಟ ; ಇಲ್ಲಿದೆ ಲಿಂಕ್-ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

 ಮೋದಿ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ – 2,500 ಯೂನಿಟ್ ರಕ್ತ ಸಂಗ್ರಹ

Twitter
Facebook
LinkedIn
WhatsApp
 ಮೋದಿ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ – 2,500 ಯೂನಿಟ್ ರಕ್ತ ಸಂಗ್ರಹ

ಕೋಲಾರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಹುಟ್ಟುಹಬ್ಬದ (Birthday) ಹಿನ್ನೆಲೆಯಲ್ಲಿಂದು ಮಾಲೂರು ಬಿಜೆಪಿ (BJP) ಮುಖಂಡ ಹೂಡಿ ವಿಜಯ್ ಕುಮಾರ್ ಹಾಗೂ ರಾಷ್ಟ್ರೋತ್ಥಾನ ಸಮಿತಿಯ ವತಿಯಿಂದ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ 2,500 ಯೂನಿಟ್‌ಗಳಷ್ಟು ರಕ್ತ ಸಂಗ್ರಹ ಮಾಡಲಾಗಿದೆ.

ಸಚಿವರಾದ ಅಶ್ವಥ್ ನಾರಾಯಣ(Ashwath Narayan), ಮುನಿರತ್ನ (Munirathna) ಹಾಗೂ ಸಂಸದ ಮುನಿಸ್ವಾಮಿ, ಮಾಜಿ ಸಚಿವ ಹೆಚ್.ನಾಗೇಶ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದ ಈ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ರಕ್ತದಾನ ಮಾಡಿದರು.

ಇದೇ ವೇಳೆ ಮಾತನಾಡಿದ ಸಚಿವ ಅಶ್ವಥ್ ನಾರಾಯಣ ಅವರು, ಸುಮಾರು 2,500 ಸಾವಿರ ಯುನಿಟ್ ರಕ್ತ ಸಂಗ್ರಹ ಮಾಡುವ ಮೂಲಕ ಇಡೀ ಭಾರತದಲ್ಲೇ ಅತಿಹೆಚ್ಚು ರಕ್ತದಾನ ಮಾಡಿದ ಶಿಬಿರ ಎನ್ನುವ ಖ್ಯಾತಿ ಮಾಲೂರು ರಕ್ತದಾನ ಶಿಬಿರ ಪಡೆದಿದೆ. ರಕ್ತದಾನ ಮಾಡಲು ಹೆದರಿ ಹಿಂದೆ ಸರಿಯುವವರನ್ನು ನೋಡಿದ್ದೇವೆ.

 
 ಮೋದಿ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ – 2,500 ಯೂನಿಟ್ ರಕ್ತ ಸಂಗ್ರಹ

ಆದರೆ ಇಲ್ಲಿ ರಕ್ತದಾನ ಮಾಡಲು ಜನ ಮುಗಿ ಬೀಳುತ್ತಿದ್ದಾರೆ. ಎಲ್ಲೂ ಇಂತಹ ಕಾರ್ಯಕ್ರಮ ನೋಡಿಯೇ ಇಲ್ಲ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ಮೋದಿ ಹುಟ್ಟುಹಬ್ಬದಲ್ಲಿ ಸುಮಾರು 1,500 ಯುನಿಟ್‌ಗಳ ರಕ್ತ (Blood) ಸಂಗ್ರಹ ಮಾಡಲಾಗಿತ್ತು. ಈಬಾರಿ 2,500 ಸಾವಿರ ಯೂನಿಟ್ ರಕ್ತ ಸಂಗ್ರಹಿಸುವ ಮೂಲಕ ದಾಖಲೆ ಬರೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ