ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮ್ಯಾಚ್​​ಗೂ ಮುನ್ನ ಏರ್​ಪೋರ್ಟ್​ನಲ್ಲಿ ಸಾರಾ​-ಶುಬ್​ಮನ್ ಭೇಟಿ; ಗಂಟೆಗಟ್ಟಲೆ ಹರಟೆ ಹೊಡೆದ ಜೋಡಿ

Twitter
Facebook
LinkedIn
WhatsApp
mcms 13

ಐಪಿಎಲ್​ನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಶುಬ್​ಮನ್ ಗಿಲ್ ಸದ್ಯ ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಸಾರಾ ಹೆಸರು. ಈ ಮೊದಲು ಸಾರಾ ತೆಂಡೂಲ್ಕರ್ ಜೊತೆ ಶುಬ್​ಮನ್ (Shubman Gill) ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿತ್ತು. ಆದರೆ, ಇದನ್ನು ಅವರು ಒಪ್ಪಿಲ್ಲ. ಇದಕ್ಕೆ ಬಲವಾದ ಸಾಕ್ಷಿ ಕೂಡ ಸಿಕ್ಕಿಲ್ಲ. ಆದರೆ, ಶುಬ್​ಮನ್​ ಗಿಲ್​ ಹಾಗೂ ಸಾರಾ ಅಲಿ ಖಾನ್ (Sara Ali Khan) ಡೇಟಿಂಗ್ ಮಾಡುತ್ತಿದ್ದಾರೆ ಎಂಬುದಕ್ಕೆ ಹಲವು ಸಾಕ್ಷಿಗಳು ಸಿಕ್ಕಿವೆ. ಇತ್ತೀಚೆಗೆ ಇಬ್ಬರೂ ಏರ್​ಪೋರ್ಟ್​ನಲ್ಲಿ ಭೇಟಿ ಆಗಿ ಹರಟೆ ಹೊಡೆದಿದ್ದಾರೆ ಎಂದು ವರದಿ ಆಗಿದೆ.

342209727 1587805555027553 6420748993116079768 n 1

ಏಪ್ರಿಲ್ 16ರಂದು ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ಮಧ್ಯೆ ಅಹಮದಾಬಾದ್​ನಲ್ಲಿ ಪಂದ್ಯ ನಡೆದಿದೆ. ಈ ಪಂದ್ಯಕ್ಕೂ ಮುನ್ನ ಶುಬ್​ಮನ್ ಗಿಲ್ ಹಾಗೂ ಸಾರಾ ಅಲಿ ಖಾನ್ ಭೇಟಿ ಆಗಿದೆ ಎನ್ನಲಾಗುತ್ತಿದೆ. ವಿಮಾನ ನಿಲ್ದಾಣದಲ್ಲಿ ಇಬ್ಬರೂ ಸೀಕ್ರೆಟ್ ಆಗಿ ಭೇಟಿ ಮಾಡಿದ್ದಾರೆ. ಗಂಟೆಗಟ್ಟಲೆ ಇಬ್ಬರೂ ಹರಟಿದ್ದಾರೆ. ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡ ಫೋಟೋನ ಯಾರೋ ಲೀಕ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಚಿತ್ರ ವೈರಲ್ ಆಗಿದೆ.

ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅನೇಕರು ಶುಬ್​ಮನ್ ಗಿಲ್​ ಅವರನ್ನು ಈ ವಿಚಾರದಲ್ಲಿ ಪ್ರಶ್ನೆ ಮಾಡಿದ್ದಾರೆ. ‘ಸಾರಾ ತೆಂಡೂಲ್ಕರ್ ಅವರನ್ನು ನೀವು ಏಕೆ ಬಿಟ್ಟಿರಿ’ ಎಂದು ಪ್ರಶ್ನೆ ಮಾಡಿದ್ದಾರೆ. ಆದರೆ, ಈ ರೀತಿಯ ವಿಚಾರಗಳಿಗೆ ಶುಬ್​ಮನ್ ಗಿಲ್ ಹೆಚ್ಚು ತಲೆಕೆಡಿಸಿಕೊಳ್ಳುತ್ತಿಲ್ಲ.

shubman gill and sara ali khan

ಅಂದಹಾಗೆ, ಇತ್ತೀಚೆಗೆ ರಶ್ಮಿಕಾ ಮಂದಣ್ಣ ವಿಚಾರದಲ್ಲೂ ಶುಬ್​ಮನ್ ಗಿಲ್ ಹೆಸರು ಚರ್ಚೆ ಆಗಿತ್ತು. ‘ರಶ್ಮಿಕಾ ಮಂದಣ್ಣ ಮೇಲೆ ಕ್ರಶ್ ಇದೆ’ ಎಂದು ಶುಬ್​ಮನ್ ಹೇಳಿಕೊಂಡಿದ್ದಾರೆ ಎಂದು ವರದಿ ಆಗಿತ್ತು. ಆದರೆ, ಇದನ್ನು ಅವರು ಅಲ್ಲ ಗಳೆದಿದ್ದರು. ನಾನು ಆ ರೀತಿ ಹೇಳೆ ಇಲ್ಲ ಎಂದು ಶುಬ್​ಮನ್​ ಸ್ಪಷ್ಟನೆ ನೀಡಿದ್ದರು. ಇದರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು ಎನ್ನುವ ಬಗ್ಗೆ ಅಭಿಮಾನಿಗಳಿಗೆ ಗೊಂದಲ ಮೂಡಿತ್ತು.

ಸೈಫ್ ಅಲಿ ಖಾನ್ ಮಗಳು ಎನ್ನುವ ಕಾರಣಕ್ಕೆ ಸಾರಾಗೆ ಸುಲಭವಾಗಿ ಚಿತ್ರರಂಗಕ್ಕೆ ಎಂಟ್ರಿ ಸಿಕ್ಕಿತು. ಆದರೆ, ದೊಡ್ಡ ಗೆಲುವು ಸಿಗಲಿಲ್ಲ. ಈವರೆಗೆ ಅವರು ಆರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಯಾವುದೂ ಗೆಲುವು ತಂದುಕೊಟ್ಟಿಲ್ಲ. ‘ಜರಾ ಹಟ್​ಕೆ ಜರಾ ಬಚ್​ ಕೆ’ ಸೇರಿ ನಾಲ್ಕು ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ.

WhatsApp Image 2022 08 30 at 9.11.47 AM

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist