ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಮುನಾ ನದಿಯಲ್ಲಿ ದೋಣಿ ಮುಳುಗಿ 20 ಮಂದಿ ಸಾವು

Twitter
Facebook
LinkedIn
WhatsApp
ಯಮುನಾ ನದಿಯಲ್ಲಿ ದೋಣಿ ಮುಳುಗಿ 20 ಮಂದಿ ಸಾವು

ಬಾಂಡಾ​, ಆ 11 : 30ಕ್ಕೂ ಹೆಚ್ಚು ಮಂದಿಯನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ಯಮುನಾ ನದಿಯಲ್ಲಿ ಮುಳುಗಿ 20 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬಾಂಡಾ ಜಿಲ್ಲೆಯಲ್ಲಿ ನಡೆದಿದೆ.

ಫತೇಪುರಕ್ಕೆ ತೆರಳುತ್ತಿದ್ದ ದೋಣಿ ಮುಳುಗಿ ದುರಂತ ಸಂಭವಿಸಿದೆ. ದೋಣಿಯಲ್ಲಿದ್ದವರ ರಕ್ಷಣಾ ಕಾರ್ಯ ನಡೆಯುತ್ತಿದೆ. ಘಟನೆ ಸಂಬಂಧ ದುಃಖ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತತ್‌ಕ್ಷಣ ಪರಿಹಾರ ಹಾಗೂ ರಕ್ಷಣಾ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ, ಡಿಐಜಿ, ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ಸೂಚನೆ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ