ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಶ್ 'KGF-2' ಹಿಂದಿಕ್ಕಿದ ರಿಷಬ್ 'ಕಾಂತಾರ'; ಅತೀ ಹೆಚ್ಚು ರೇಟಿಂಗ್ ಪಡೆದ ಭಾರತದ ಚಿತ್ರ

Twitter
Facebook
LinkedIn
WhatsApp
ಯಶ್ ‘KGF-2’ ಹಿಂದಿಕ್ಕಿದ ರಿಷಬ್ ‘ಕಾಂತಾರ’; ಅತೀ ಹೆಚ್ಚು ರೇಟಿಂಗ್ ಪಡೆದ ಭಾರತದ ಚಿತ್ರ

ಸ್ಯಾಂಡಲ್‌ವುಡ್‌ ಮಾತ್ರವಲ್ಲದೇ ಭಾರತದಾದ್ಯಂತ ಕಾಂತಾರ ಸಿನಿಮಾದೇ ಹವಾ. ಬೇರೆ ಬೇರೆ ಪರಭಾಷೆಯಿಂದ ಕಾಂತಾರ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರೇಕ್ಷಕರ ಜೊತೆಗೆ ಸಿನಿ ಸೆಲೆಬ್ರಿಟಿಗಳು ಸಹ ರಿಷಬ್ ಶೆಟ್ಟಿ ಕಾಂತಾರಗೆ ಫಿದಾ ಆಗಿದ್ದಾರೆ. ಈಗಾಗಲೇ ಅನೇಕ ಸ್ಟಾರ್ಸ್ ಕಾಂತಾರ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.

ಸೆಪ್ಟಂಬರ್ 30ರಂದು ತೆರೆಗೆ ಬಂದ ಬಂದ ಸಿನಿಮಾ ಇಂದಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಅದರಲ್ಲೂ ರಿಷಬ್ ಶೆಟ್ಟಿ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ರಿಷಬ್ ಶೆಟ್ಟಿಗೆ ಮೆಚ್ಚುಗೆಯ ಮಹಾಪೂರ ಬರುತ್ತಿದೆ. ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿದ್ದ ಕಾಂತರಾ ಇದೀಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂದಿದೆ. 

ರಿಷಬ್ ಕಾಂತಾರ ಮತ್ತೊಂದು ದಾಖಲೆ ಮಾಡಿದೆ. ರೇಟಿಂಗ್ ವಿಚಾರದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಸಿನಿಮಾವನ್ನು ಹಿಂದಿಕ್ಕಿದೆ.

ಕಾಂತಾರ ಸಿನಿಮಾದಲ್ಲಿ ನಾರು ಪಾತ್ರದಲ್ಲಿ ಮಿಂಚಿದ ಬಹು ಮುಖ ಪ್ರತಿಭೆಯ ಮಂಗಳೂರಿನ ಮೈಮ್ ರಾಮದಾಸ್

ಹೌದು, ಭಾರತದಲ್ಲಿ ಅತೀ ಹೆಚ್ಚು ರೇಟಿಂಗ್ ಪಡೆದ ಸಿನಿಮಾವಾಗಿ ಹೊರಹೊಮ್ಮಿದೆ ಕಾಂತಾರ.  IMDb ನಲ್ಲಿ ಅತಿ ಹೆಚ್ಚು ರೇಟಿಂಗ್ ಪಡೆದ ಭಾರತೀಯ ಸಿನಿಮಾವಾಗಿದೆ.  IMDbಯಲ್ಲಿ ಕಾಂತಾರ ಸಿನಿಮಾಗೆ 9.6 ರೇಟಿಂಗ್ ನೀಡಲಾಗಿದೆ. ಅತೀ ಹೆಚ್ಚು ರೇಟಿಂಗ್ ಪಡೆದ ಸಿನಿಮಾ ಇದಾಗಿದೆ. ಅಂದಹಾಗೆ ಕೆಜಿಎಫ್-2 ಸಿನಿಮಾಗೆ 10ಕ್ಕೆ 8.4 ನೀಡಲಾಗಿತ್ತು. ಇನ್ನು ಆರ್ ಆರ್ ಆರ್ ಸಿನಿಮಾಗೆ 10ಕ್ಕೆ 8 ರೇಟಿಂಗ್ ನೀಡಲಾಗಿತ್ತು. ಇದೀಗ ಕಾಂತಾರ ಅತೀ ಹೆಚ್ಚು ರೇಟಿಂಗ್ ಪಡೆಯುವ ಮೂಲಕ ದಾಖಲೆ ನಿರ್ಮಿಸಿದೆ. 

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ