ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಾವುದೇ ಸ್ಥಿರಾಸ್ತಿ ಇಲ್ಲ, ಪ್ರಧಾನಿ ಮೋದಿ ಆಸ್ತಿ ವಿವರ ಘೋಷಿಸಿದ ಕಾರ್ಯಾಲಯ!

Twitter
Facebook
LinkedIn
WhatsApp
ಯಾವುದೇ ಸ್ಥಿರಾಸ್ತಿ ಇಲ್ಲ, ಪ್ರಧಾನಿ ಮೋದಿ ಆಸ್ತಿ ವಿವರ ಘೋಷಿಸಿದ ಕಾರ್ಯಾಲಯ!

ನವದೆಹಲಿ(ಆ.09): ಚುನಾವಣೆ ವೇಳೆ ರಾಜಕಾರಣಿಗಳ ಆಸ್ತಿ ವಿವರ ಘೋಷಣೆ ಭಾರಿ ಕುತೂಹಲ ಕೆರಳಿಸುತ್ತದೆ. ಕಾರಣ ವರ್ಷದಿಂದ ವರ್ಷಕ್ಕೆ ರಾಜಕಾರಣಿಗಳ ಆಸ್ತಿ ಒಂದೆರೆಡು ಕೋಟಿಯಲ್ಲ, ನೂರು ಇನ್ನೂರು ಕೋಟಿಗಳಷ್ಟು ಏರಿಕೆ ಕಾಣುತ್ತದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಇದಕ್ಕೆ ತದ್ವಿರುದ್ಧ. 2021-22ರ ಸಾಲಿನಲ್ಲಿ ಮೋದಿ ಆಸ್ತಿ ವಿವರನ್ನು ಪ್ರಧಾನಿ ಕಾರ್ಯಾಲಯ ಘೋಷಿಸಿದೆ. 2021-22ರ ಸಾಲಿನಲ್ಲಿ ಪ್ರಧಾನಿ ಮೋದಿ ಬ್ಯಾಂಕ್ ಬ್ಯಾಲೆನ್ಸ್ 26.13 ಲಕ್ಷ ರೂಪಾಯಿ ಏರಿಕೆಯಾಗಿದೆ. ಇದನ್ನು ಹೊರತು ಪಡಿಸಿದರೆ ಮೋದಿಗೆ ಯಾವುದೇ ಸ್ಥಿರಾಸ್ತಿ ಇಲ್ಲ. ಗುಜರಾತ್‌ಲ್ಲಿದ್ದ ತನ್ನ ಪಾಲಿನ ನಿವೇಶವನ್ನು ದಾನ ಮಾಡಿದ್ದಾರೆ.

ಹೀಗಾಗಿ ಮೋದಿ ಹೆಸರಿನಲ್ಲಿ ಯಾವುದೇ ಸ್ಥಿರಾಸ್ತಿ ಇಲ್ಲ. ಇನ್ನು ಫಿಕ್ಸೆಡ್ ಡೆಪಾಸಿಟ್, ಬ್ಯಾಂಕ್ ಬ್ಯಾಲೆನ್ಸ್, ರಾಷ್ಟ್ರೀಯ ಉಳಿತಾಯ ಯೋಜನೆ, ವಿಮೆ, ಆಭರಣ, ಕೈಯಲ್ಲಿರುವ ನಗದು ಹಣ ಒಟ್ಟು  2,23,82,504 ರೂಪಾಯಿ. ಕಳೆದ ಸಾಲಿನಲ್ಲಿ ಈ ಮೊತ್ತ  1,97,68,885 ರೂಪಾಯಿ ಆಗಿತ್ತು.

ಪ್ರಧಾನಿ ಮೋದಿ ತಮ್ಮ ಆಸ್ತಿ ವಿವರ ಘೋಷಣೆ ದಾಖಲೆಯಲ್ಲಿ ಸ್ಥಿರಾಸ್ತಿ ಕಾಲಂನಲ್ಲಿ ಇಲ್ಲ ಎಂದು ನಮೂದಿಸಿದ್ದಾರೆ.

ಕಾರಣ ಗುಜರಾತ್‌ನಲ್ಲಿದ್ದ   401/A ಸರ್ವೆ ನಂಬರ್‌ನಲ್ಲಿ ನಿವೇಶನ ಹೊಂದಿದ್ದರು. ಈ ನಿವೇಶದಲ್ಲಿ ಮೋದಿ ಶೇಕಡಾ 25 ರಷ್ಟು ಪಾಲು ಹೊಂದಿದ್ದರು. ಇನ್ನುಳಿದ ಶೇಕಡಾ 75 ರಷ್ಟು ಪಾಲನ್ನು ಇನ್ನುಳಿದ ಮೂವರು ಹೊಂದಿದ್ದಾರೆ. ಆದರೆ ಪ್ರಧಾನಿ ಮೋದಿ ತಮ್ಮ ಹೆಸರಿನಲ್ಲಿದ್ದ ಶೇಕಡಾ 25 ರಷ್ಟು ಪಾಲನ್ನು ದಾನ ಮಾಡಿದ್ದಾರೆ. ಹೀಗಾಗಿ ಮೋದಿ ಹೆಸರಲ್ಲಿ ಯಾವುದೇ ಸ್ಥಿರಾಸ್ತಿ ಹೊಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ