ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯುಗಾದಿವರೆಗೆ ಸಾವು ನೋವುಗಳು ಹೆಚ್ಚಾಗಲಿವೆ

Twitter
Facebook
LinkedIn
WhatsApp
ಯುಗಾದಿವರೆಗೆ ಸಾವು ನೋವುಗಳು ಹೆಚ್ಚಾಗಲಿವೆ

ರಾಜ್ಯದಲ್ಲಿ ಕಾರ್ತಿಕ ಮಾಸದಿಂದ ಯುಗಾದಿವರೆಗೆ ಸಾವು ನೋವುಗಳು ಹೆಚ್ಚಾಗಲಿವೆ ಎಂದು ಧಾರವಾಡದಲ್ಲಿ ಕೋಡಿ ಶ್ರೀಗಳು ಮತ್ತೆ ಭವಿಷ್ಯವನ್ನು ನುಡಿದಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಕೋಡಿ ಶ್ರೀಗಳು ಕಾರ್ತಿಕ ಮಾಸದಿಂದ ಯುಗಾದಿಯವರೆಗೆ ಜನರಿಗೆ ತೊಂದರೆಯಾಗಲಿದೆ  ಎಂದು ಭವಿಷ್ಯವನ್ನು ನುಡಿದಿದ್ದಾರೆ.

ಜನರಿಗೆ ನೋವನ್ನ‌ ಕೊಡುತ್ತೆ ಕಾರ್ತಿಕ ಮಾಸ, ಭಾರತೀಯ ಸಂಸ್ಕಾರದಲ್ಲಿ ಸಂವತ್ಸರಗಳು ಒಂದೊಂದು ವರ್ಷದ ಫಲಾಫಲಗಳನ್ನು ನಿರ್ಧರಿಸುತ್ತವೆ. ಅದೆ ರೀತಿ ಕೆಡಕು ಆಗುತ್ತಲೇ ಬಂದಿದೆ. ಆದರೆ ಸದ್ಯ ಯಾವುದು ಒಳ್ಳೆಯದು ಆಗ್ತಿಲ್ಲ, ಕೇವಲ‌ ಕೆಟ್ಟದಾಗುತ್ತಾ ಬಂದಿದೆ.

ಆದರೆ ಜನರು ಇದಕ್ಕೆಲ್ಲಾ ಗಟ್ಟಿಯಾಗಿರಬೇಕು. ಇದು ಶುಭಕೃತನಾಮ ಸಂವತ್ಸರ. ಆದರೆ ಈ ವರ್ಷ ಕಡೆಯವರೆಗೆ ಅಶುಭವನ್ನು ಕೊಡುತ್ತಾ ಬಂದಿದೆ. ಮುಂದೆನೂ ಅಶುಭವನ್ನೇ ಕೊಡುತ್ತೆ ಎಂದು ಹೇಳಿದರು.

ಶುಭವನ್ನ‌ ಕೊಡುತ್ತಿಲ್ಲ, ಮಳೆ ಗಾಳಿ, ಭೂಕಂಪಗಳು, ಮತಾಂಧತೆಗಳು, ಸಾವು ನೋವುಗಳು, ಇವಲ್ಲವೂ ಹೆಚ್ಚಾಗ್ತಿವೆ. ಭೂಕಂಪ ಆಗುತ್ತೆ, ಮಳೆ‌, ಬೆಂಕಿಯಿಂದ ಅನಾಹುತ ರೋಗರುಜಿನಗಳು ಹೆಚ್ಚಾಗುತ್ತೆ, ಪ್ರಾಣಿ ಪಕ್ಷಗಳು ಸಾಯುತ್ತವೆ ಎಂದು ಭವಿಷ್ಯ ನುಡಿದರು. ಈ ಬಾರಿ ಇನ್ನೂ ಹಾನಿಯಾಗೋದೇ ಹೆಚ್ಷಿದೆ, ಸಾವು ನೋವು ಆಗೋ ಲಕ್ಷಣಗಳಿವೆ’ ಎಂದು ಸ್ವಾಮೀಜಿ ಹೇಳಿದರು. 

‘ರಾಜಕೀಯ ಅಸ್ಥಿರತೆ ಇದೆ, ಎಲ್ಲವೂ ವಿಭಾಗ ಆಗುವ ಲಕ್ಷಣಗಳು ಇವೆ, ಮೂರು ಪಕ್ಷದಲ್ಲಿ ವಿಭಾಗಗಳು ಆಗುತ್ತವೆ. ಎಲ್ಲ ಪಕ್ಷದಲ್ಲಿ ವಿಭಾಗಗಳು ಆಗುತ್ತವೆ, ರಾಜಕೀಯದಲ್ಲಿ ಯಾರನ್ನೂ ತೃಪ್ತಿ ಪಡಿಸಲು ಆಗಲ್ಲ. ನಾನು ಯಾವುದೆ ವ್ಯಕ್ತಿ ಬಗ್ಗೆ ಹೇಳಲ್ಲ. ನಾನು ಸನ್ಯಾಸಿ ಇದೇನಿ, ಯಾವ ವ್ಯಕ್ತಿ ಬಗ್ಗೆ ಮಾತನಾಡಲ್ಲ.

ಮಳೆಗಾಲ ಹೀಗೆ ಮುಂದುವರೆಯುತ್ತೆ , ಹಿಂಗಾರು ಬೆಳೆ‌ ಅನ್ನದಾತರ ಕೈಗೆ ಸೇರುತ್ತೆ. ಯಾರಿಗೂ ನೂವಾಗುವಂತ ಪ್ರಸಂಗ ಏನೆಂದು ನಾನು ಹೇಳಲ್ಲ. ಆದರೆ ಕಾರ್ತಿಕ ಮಾಸದಿಂದ ಈ ಬಾರಿನೂ ಯುಗಾದಿವರೆಗೆ ರಾಜ್ಯಕ್ಕೆ ಕಂಟಕ ಕಾದಿದೆ’ ಎಂದು ಧಾರವಾಡದಲ್ಲಿ ಕೋಡಿಶ್ರಿ ಭವಿಷ್ಯ ನುಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ