ಬ್ರಿಟನ್: ಉಕ್ರೇನ್ ಮೇಲೆ ಯುದ್ಧ (Russia- Ukraine War) ಸಾರಿರುವ ರಷ್ಯಾ ನೀತಿಗೆ ವಿಶ್ವದ ಹಲವು ರಾಷ್ಟ್ರಗಳು ಅಸಮಾಧಾನ ವ್ಯಕ್ತಪಡಿಸಿದ್ದು, ವಿರೋಧ ಹೊರಹಾಕಿವೆ. ಈ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಬ್ರಿಟನ್ನಲ್ಲಿ ಮಾಸ್ಕೋದ ರಾಯಭಾರಿಯನ್ನು ಉಕ್ರೇನ್ ಕುರಿತ ಸಭೆಯೊಂದರಿಂದ ಹೊರಹಾಕಿರುವ ಘಟನೆ ವರದಿಯಾಗಿದೆ. ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ (Liz Truss) ಮಾಸ್ಕೋದ ರಾಯಭಾರಿಯನ್ನು ತಮ್ಮ ಸಭೆಯಿಂದ ಹೊರಹಾಕಿದ್ದಾರೆ. ಉಕ್ರೇನ್ ಕುರಿತ ಬೆಳವಣಿಗೆಯನ್ನು ಪ್ರಸ್ತಾಪಿಸಿ, ‘ರಷ್ಯಾವು ಉಕ್ರೇನ್ ಮೇಲೆ ದಾಳಿ ಮಾಡಿರುವುದು ದುರುದ್ದೇಶಪೂರಿತವಾಗಿದೆ ಮತ್ತು ನ್ಯಾಯಸಮ್ಮತವಲ್ಲದ್ದು’ ಎಂದು ರಷ್ಯಾ ರಾಯಭರಿ ಆಂಡ್ರಿ ಕೆಲಿನ್ಗೆ ಹೇಳಿರುವ ಲಿಜ್ ಟ್ರಜ್, ‘ಈಗ ರಷ್ಯಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಿರಸ್ಕೃತಗೊಂಡಿದೆ’ ಎಂದು ಸಭೆಯಿಂದ ಹೊರಹಾಕುವ ಮುನ್ನ ಹೇಳಿದ್ದಾ. ಈ ಕುರಿತು ಲಿಜ್ ಟ್ರಸ್ ಅವರ ಕಚೇರಿಯ ಹೇಳಿಕೆ ಉಲ್ಲೇಖಿಸಿ, ಎನ್ಡಿಟಿವಿ ವರದಿ ಮಾಡಿವೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist