ಸೋಮವಾರ, ಏಪ್ರಿಲ್ 29, 2024
ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯುಪಿಐ ಪಾವತಿ ವ್ಯವಸ್ಥೆಯಲ್ಲಿ ಯಶಸ್ವಿ ಕಂಡ ಭಾರತ !!

Twitter
Facebook
LinkedIn
WhatsApp
ಯುಪಿಐ ಪಾವತಿ ವ್ಯವಸ್ಥೆಯಲ್ಲಿ ಯಶಸ್ವಿ ಕಂಡ ಭಾರತ !!

130 ಕೋಟಿ ಜನಸಂಖ್ಯೆಯನ್ನು ಹೊಂದಿರುವ ಭಾರತದಲ್ಲಿ ಸರ್ಕಾರದ ಯೋಜನೆಗಳ ಪ್ರಯೋಜನವು ಫಲಾನುಭವಿಯ ಖಾತೆಗೆ ತಕ್ಷಣವೇ ಜಮಾ ಆಗುತ್ತಿದೆ. ಭಾರತದಲ್ಲಿ ಯಶಸ್ವಿಯಾದ ಈ ನೇರ ಲಾಭ ವರ್ಗಾವಣೆ ಯೋಜನೆಯನ್ನು ಹಲವು ದೇಶಗಳು ಅಳವಡಿಸಿಕೊಳ್ಳುತ್ತಿವೆ. ದೇಶ ನಗದು ರಹಿತ ವಹಿವಾಟಿನತ್ತ ಸಾಗುತ್ತಿದೆ. ಭಾರತದಿಂದ ಈ ನೀತಿಗೆ ಇತರ ದೇಶಗಳು ಒಗ್ಗಿಕೊಳ್ಳುತ್ತಿವೆ. ಡಿಜಿಟಲ್ ಇಂಡಿಯಾ ದೇಶದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತಂದಿದೆ.

ಆಧುನಿಕ ಯುಗದಲ್ಲಿ ತಂತ್ರಜ್ಞಾನವು ಸಾಕಷ್ಟು ಅಭಿವೃದ್ಧಿ ಹೊಂದುತ್ತಿದೆ. ಈ ತಂತ್ರಜ್ಞಾನವನ್ನು ಬಳಸಿಕೊಂಡು ಜನರ ಜೀವನ ಸ್ಥಿತಿಯಲ್ಲಿ ಬದಲಾವಣೆಗಳನ್ನು ತರಲು ಸರ್ಕಾರಗಳು ಅನೇಕ ಪ್ರಯತ್ನಗಳನ್ನು ಮಾಡುತ್ತಿವೆ. ಇದರ ಭಾಗವಾಗಿ ಸಾರ್ವಜನಿಕರ ಹಣ ವ್ಯರ್ಥವಾಗುವುದನ್ನು ತಪ್ಪಿಸಲು ಡಿಜಿಟಲ್ ಇಂಡಿಯಾ ಹೆಸರಿನಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಆ ಮೂಲಕ ದೇಶದ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಪ್ರಯೋಜನವನ್ನು ನೇರವಾಗಿ ಫಲಾನುಭವಿಯ ಖಾತೆಗೆ ಜಮಾ ಮಾಡಲಾಗುತ್ತದೆ.

ಮೊದಲ ಬಾರಿ ದೇಶದ ಪ್ರತಿಯೊಬ್ಬರಿಗೂ ಆಧಾರ್ ಕಾರ್ಡ್‌ನೊಂದಿಗೆ ಬ್ಯಾಂಕ್ ಖಾತೆ ತೆರೆಯುವ ಯೋಜನೆಯನ್ನು ಪ್ರಧಾನಮಂತ್ರಿ ಜನಧನ ಯೋಜನೆಯನ್ನು ಪ್ರಾರಂಭಿಸಲಾಯಿತು. ಇದರೊಂದಿಗೆ ದೇಶದಲ್ಲಿ ಬ್ಯಾಂಕ್ ಖಾತೆ ಹೊಂದಿರದ ಗ್ರಾಮೀಣ ಜನರು ಕೂಡ ಬ್ಯಾಂಕಿಂಗ್ ಕ್ಷೇತ್ರದ ಸೇವೆಗೆ ಹತ್ತಿರವಾದರು. ನೇರ ಲಾಭ ವರ್ಗಾವಣೆ ಯೋಜನೆಯ ಯಶಸ್ಸಿಗೆ ಪ್ರಧಾನಮಂತ್ರಿ ಜನಧನ ಯೋಜನೆಯೂ ಒಂದು ಕಾರಣವೆಂದು ಹೇಳಬಹುದು. ನಂತರದ ದಿನಗಳಲ್ಲಿ ಏಕೀಕೃತ ಪಾವತಿ ಸೇವೆಗಳು (UPI) ಪ್ರಮುಖ ಪಾತ್ರ ವಹಿಸಿತು.

ಯುಪಿಐ ಸೇವೆಗಳು 2016ರ ಏಪ್ರಿಲ್​ನಲ್ಲಿ ಪ್ರಾರಂಭಿಸಲಾಯಿತು. ಈ ಹಿಂದೆ ಯಾರೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಬೇಕೆಂದರೆ ಬ್ಯಾಂಕ್​ಗಳಿಗೆ ಹೋಗಿ ಸರತಿ ಸಾಲಿನಲ್ಲಿ ನಿಲ್ಲಬೇಕಾಗುತ್ತಿತ್ತು. ಆದರೆ ಈಗ ಹಾಗಿಲ್ಲ. ಯಾರದ್ದಾದರೂ ಬ್ಯಾಂಕ್ ಖಾತೆಗೆ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಿದರೆ ಕೆಲವೇ ಸೆಕೆಂಡುಗಳಲ್ಲಿ ಯುಪಿಐ ವ್ಯವಸ್ಥೆಯ ಮೂಲಕ ಹಣವನ್ನು ವರ್ಗಾಯಿಸಬಹುದು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ