ಬುಧವಾರ, ಏಪ್ರಿಲ್ 24, 2024
164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯುಪಿ ಜನಸಂಖ್ಯೆ ನಿಯಂತ್ರಣ ಕರಡು ಮಸೂದೆ: ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ, ಸರ್ಕಾರಿ ಉದ್ಯೋಗ, ಸಬ್ಸಿಡಿಗೆ ಅನರ್ಹ!

Twitter
Facebook
LinkedIn
WhatsApp
ಯುಪಿ ಜನಸಂಖ್ಯೆ ನಿಯಂತ್ರಣ ಕರಡು ಮಸೂದೆ: ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ, ಸರ್ಕಾರಿ ಉದ್ಯೋಗ, ಸಬ್ಸಿಡಿಗೆ ಅನರ್ಹ!

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಜನಸಂಖ್ಯೆ ನಿಯಂತ್ರಣಕ್ಕಾಗಿ ಹೊಸ ಮಸೂದೆಯನ್ನು ಜಾರಿಗೊಳಿಸುವ ಪ್ರಸ್ತಾವನೆ ಮುಂದಿಟ್ಟಿದೆ. ಪ್ರಸ್ತಾವನೆಯ ಅಂಶಗಳ ಪ್ರಕಾರ 2 ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸ್ಥಳೀಯ ಮಟ್ಟದಲ್ಲಿ ಚುನಾವಣೆಗೆ ಸ್ಪರ್ಧಿಸುವುದು, ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಹಾಕುವುದು ಹಾಗೂ ಈಗಾಗಲೇ ಸರ್ಕಾರಿ ಉದ್ಯೋಗದಲ್ಲಿದ್ದರೆ ಮುಂಬಡ್ತಿಗೆ, ಸರ್ಕಾರದಿಂದ ಸಿಗುವ ಸಬ್ಸಿಡಿಗಳಿಗೆ ಅನರ್ಹರಾಗುತ್ತಾರೆ.
ಉತ್ತರ ಪ್ರದೇಶ ರಾಜ್ಯ ಕಾನೂನು ಆಯೋಗ (ಯುಪಿಎಸ್ಎಲ್ ಸಿ) ಈ ಬಗ್ಗೆ ವೆಬ್ ಸೈಟ್ ನಲ್ಲಿ ಮಾಹಿತಿ ಪ್ರಕಟಿಸಿದ್ದು, ಈ ಅಂಶಗಳು ಉತ್ತರ ಪ್ರದೇಶ ಜನಸಂಖ್ಯೆ (ನಿಯಂತ್ರಣ, ಸ್ಥಿರೀಕರಣ ಮತ್ತು ಕಲ್ಯಾಣ) ಮಸೂದೆ-2021 ರ ಭಾಗವಾಗಿದೆ. ಮಸೂದೆಯಲ್ಲಿನ ಸುಧಾರಣೆಗಾಗಿ ಸಾರ್ವಜನಿಕರು ಸಲಹೆಗಳನ್ನು ನೀಡಬಹುದಾಗಿದ್ದು ಜು.19 ಕೊನೆಯ ದಿನಾಂಕವಾಗಿದೆ.

ಎರಡು ಮಕ್ಕಾಳ ನೀತಿಯನ್ನು ಅಳವಡಿಸಿಕೊಂಡ ಸರ್ಕಾರಿ ಸೇವೆಯಲ್ಲಿರುವ ನೌಕರರಿಗೆ ಸೇವಾವಧಿಯಲ್ಲಿ ಹೆಚ್ಚುವರಿಯಾಗಿ ಎರಡು ಇನ್ ಕ್ರಿಮೆಂಟ್ ಗಳು, ವೇತನ, ಭತ್ಯೆಗಳ ಸಹಿತ 12 ಪೋಷಕರ ರಜೆ (ಮಾತೃತ್ವ ಅಥವ ಪಿತೃತ್ವ ರಜೆ) ರಾಷ್ಟ್ರೀಯ ಪಿಂಚಣಿ ಯೋಜನೆಯಡಿಯಲ್ಲಿ ಉದ್ಯೋಗಿಗಳ ಕೊಡುಗೆಯಲ್ಲಿ ಶೇ.3 ರಷ್ಟು ಏರಿಕೆಯ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಈ ಕಾಯ್ದೆಯನ್ನು ಜಾರಿಗೆ ತರುವುದಕ್ಕಾಗಿ ರಾಜ್ಯ ಜನಸಂಖ್ಯೆ ನಿಧಿಯನ್ನು ಸ್ಥಾಪಿಸಲಾಗುತ್ತದೆ.
ಸರ್ಕಾರದ ಕರ್ತವ್ಯಗಳನ್ನು ಪಟ್ಟಿ ಮಾಡಲಾಗಿದ್ದು, “ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೆಟರ್ನಿಟಿ ಕೇಂದ್ರ (ಮಾತೃತ್ವ ಕೇಂದ್ರ)ಗಳನ್ನು ಸ್ಥಾಪನೆ ಮಾಡುವುದರ ಬಗ್ಗೆ ಕರಡು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. ಈ ಕೇಂದ್ರಗಳಲ್ಲಿ ಹಾಗೂ ಎನ್ ಜಿಒಗಳಲ್ಲಿ ಕುಟುಂಬ ಯೋಜನೆ ವಿಧಾನಗಳಿಗೆ ಅಗತ್ಯವಿರುವ ಗರ್ಭನಿರೋಧಕ ಮಾತ್ರೆಗಳು, ಕಾಂಡೋಮ್ಗಳನ್ನು ವಿತರಣೆ ಮಾಡಲಾಗುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು