ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಯುವಕನನ್ನು ಸ್ಕೂಟಿ ಹಿಂದೆ ಕಟ್ಟಿ ಎಳೆದೊಯ್ದ ಪುಂಡರು

Twitter
Facebook
LinkedIn
WhatsApp
ಯುವಕ ನನ್ನು ಸ್ಕೂಟಿ ಹಿಂದೆ ಕಟ್ಟಿ ಎಳೆದೊಯ್ದ ಪುಂಡರು

ಬರೇಲಿ: ಸ್ಕೂಟಿ ಮೇಲೆ ಕುಳಿತಿದ್ದ ಮೂವರು ಯುವಕ ರು ಮತ್ತೊರ್ವ ಯುವಕ ನನ್ನು ಸ್ಕೂಟಿಗೆ ಕಟ್ಟಿ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಬಳಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬರೇಲಿ ಜಿಲ್ಲೆಯ ಬರದರಿ ಪ್ರದೇಶದ ಮೊಹಲ್ಲಾ ಸಂಜಯ್ ನಗರದ ಹೋಳಿ ಚೌಕದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. 50 ಸೆಕೆಂಡುಗಳ ಈ ವಿಡಿಯೋದಲ್ಲಿ, ಘಟನೆಯು 35 ಸೆಕೆಂಡುಗಳ ನಂತರ ಗೋಚರಿಸುತ್ತಿದೆ. ಸ್ಕೂಟಿಯಲ್ಲಿ ಕುಳಿತಿದ್ದ ಮೂವರು ಪುಂಡರು ಯುವಕನೊಬ್ಬನನ್ನು ಸ್ಕೂಟಿಯ ಹಿಂದೆ ಕಟ್ಟಿ ಎಳೆದೊಯ್ದಿದ್ದು, ಅಂಗಡಿಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇಡೀ ಘಟನೆ ಸೆರೆಯಾಗಿದೆ.

ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದ್ದು, ಘಟನೆ ಕುರಿತು ಅಧಿಕಾರಿಗಳು ಅಕ್ಕಪಕ್ಕದ ಜನರಿಂದ ಮಾಹಿತಿ ಪಡೆಯುತ್ತಿದ್ದಾರೆ. ಅಲ್ಲದೇ, ವಿಡಿಯೋವನ್ನು ಗಮನದಲ್ಲಿಟ್ಟುಕೊಂಡು ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರಿಂದಲೂ ದೂರು ಬಂದಿಲ್ಲ. ತನಿಖೆಯಲ್ಲಿ ಯಾರೇ ತಪ್ಪಿತಸ್ಥರಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ತಾಯಿ ಜೊತೆ ಅಫೇರ್‌, ಬಾಣಸಿಗನ ಹತ್ಯೆ ಮಾಡಿದ ಪುತ್ರ!

ಬೆಂಗಳೂರು (ಜು.29): ತಾಯಿ ಜೊತೆ ಅಫೇರ್‌ ಇರಿಸಿಕೊಂಡಿದ್ದ ಎನ್ನುವ ಕಾರಣಕ್ಕಾಗಿ ಪುತ್ರನೊಬ್ಬ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ನಗರದ ರಾಜಾಜಿನಗರ 6ನೇ ಬ್ಲಾಕ್‌ನಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. 44 ವರ್ಷದ ರವಿ ಭಂಡಾರಿ ಸಾವು ಕಂಡಿರುವ ವ್ಯಕ್ತಿ. ಶುಕ್ರವಾರ ರಾತ್ರಿ ರಾಹುಲ್‌ ಎನ್ನುವ ವ್ಯಕ್ತಿ ತನ್ನ ಮನೆಯಲ್ಲಿಯೇ ರವಿ ಭಂಡಾರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ತನ್ನ ತಾಯಿಯಾಗಿರುವ ಪದ್ಮಾವತಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿರುವ ಶಂಕೆ ವ್ಯಕ್ತಪಡಿಸಿ ಆರೋಪಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದ್ದು, ಆರೋಪಿ ತನ್ನ ಫೋನ್‌ ಸ್ವಿಚ್‌ ಆಫ್‌ ಮಾಡಿಕೊಂಡು ಪರಾರಿಯಾಗಿದ್ದಾನೆ. 

ಈ ಕುರಿತು ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮೃತ ವ್ಯಕ್ತಿ ರವಿ ಭಂಡಾರಿ ರಾಜಾಜಿನಗರ ಪಿಜಿಯಲ್ಲಿ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದ. ಇದೇ ಪಿಜಿಯಲ್ಲಿ ರಾಹುಲ್‌ನ ತಾಯಿ ಪದ್ಮಾವತಿ ಅಡುಗೆ ಸಹಾಯಕಿಯಾಗಿದ್ದರು. ಶುಕ್ರವಾರ ರಾತ್ರಿ ಪದ್ಮಾವತಿ ಅವರ ಮನೆಯಲ್ಲಿಯೇ ರವಿ ಭಂಡಾರಿಯ ಹತ್ಯೆಯಾಗಿದೆ. 

ಪದ್ಮಾವತಿಯ ಮಗ ರಾಹುಲ್ ಚಾಕುವಿನಿಂದ ಇರಿದು ರವಿ ಭಂಡಾರಿ ಹತ್ಯೆ ಮಾಡಿದ್ದಾರೆ. ತಾಯಿ ಜೊತೆ ಅನ್ಯೋನ್ಯವಾಗಿ ಮಾತನಾಡ್ತಾನೆ, ಅನೈತಿಕ ಸಂಬಂಧ ಶಂಕಿಸಿದ್ದ ರಾಹುಲ್‌ಕೊಲೆ ಮಾಡಿ ಪರಾರಿಯಾಗಿದ್ದಾರೆ. ಶುಕ್ರವಾರ ಮೃತ ರವಿ ಭಂಡಾರಿಗೆ ಕರೆ ಮಾಡಿ‌ ಮಾತಾಡಬೇಕೆಂದು ಆರೋಪಿ ರಾಹುಲ್‌ ಮನೆಗೆ ಕರೆಸಿಕೊಂಡಿದ್ದ. ಕೊಲೆ ನಡೆದ ಸಮಯದಲ್ಲಿ ಆರೋಪಿಯ ತಾಯಿ ಪದ್ಮಾವತಿ ಪಿಜಿಯಲ್ಲಿ ಇದ್ದರು. ಮಾಗಡಿರೋಡ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲು ಮಾಡಲಾಗಿದೆ.

ಕೊಲೆ ಮಾಡುವ ಮುನ್ನ ರವಿ ಹಾಗೂ ರಾಹುಲ್‌ ನಡುವೆ ತೀವ್ರ ಮಾತಿನ ಚಕಮಕಿ ನಡೆದಿರುವ ಸಾಧ್ಯತೆ ಇದೆ. ಸಿಟ್ಟಿನ ಭರದಲ್ಲಿ ರಾಹುಲ್‌ ಚಾಕು ಇರುವ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪಿಜಿಯಲ್ಲಿ ಕೆಲಸ ಮುಗಿಸಿ ಪದ್ಮಾವತಿ ಮನೆಗೆ ವಾಪಾಸ್‌ ಬಂದಾಗ, ಮನೆಯಲ್ಲಿ ರವಿ ಹೆಣವಾಗಿ ಪತ್ತೆಯಾಗಿದ್ದಾನೆ. ತಕ್ಷಣವೇ ಆಕೆ ಪೊಲೀಸರಿಗೆ ಮಾಹಿತಿ ನೀಡಿದ್ದಳು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist