ಮಂಗಳವಾರ, ಮೇ 7, 2024
ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯುವಕನಿಗೆ ಕರ್ನಾಟಕದ ಮುಖ್ಯಮಂತ್ರಿ ಸ್ಥಾನ, ಕಾರ್ಣೀಕನ ಭವಿಷ್ಯ ವಾಣಿ..!

Twitter
Facebook
LinkedIn
WhatsApp
ಯುವಕನಿಗೆ ಕರ್ನಾಟಕದ ಮುಖ್ಯಮಂತ್ರಿ ಸ್ಥಾನ, ಕಾರ್ಣೀಕನ ಭವಿಷ್ಯ ವಾಣಿ..!

ಹಾವೇರಿ(ಅ.04): ವಿಜಯ ದಶಮಿಯ ಈ ದಿನ ಐತಿಹಾಸಿಕ ಸುಕ್ಷೇತ್ರ ದೇವರಗುಡ್ಡದಲ್ಲಿ ಇಂದು(ಮಂಗಳವಾರ) ಗೊರವಪ್ಪನವರು ಕಾರ್ಣೀಕ ನುಡಿದಿದ್ದಾರೆ. ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್ ಎಂದು ದೇವರಗುಡ್ಡದಲ್ಲಿ ಬಿಲ್ಲನ್ನೇರಿ ಗೊರವಪ್ಪ ನಾಗಪ್ಪ ಉರ್ಮಿ‌ ಕಾರ್ಣೀಕ ನುಡಿದಿದ್ದಾರೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ನಡೆದ ಮಾಲತೇಶ ದೇವರ ಕಾರ್ಣಿಕೋತ್ಸವ ನುಡಿಗೆ ಲಕ್ಷಾಂತರ ಜನ ಸಾಕ್ಷಿಯಾಗಿದ್ದಾರೆ. 

ದಸರಾ ಹಬ್ಬದ ಸಮಯದಲ್ಲಿ ನಡೆಯುವ ಮಾಲತೇಶ ದೇವರ ಕಾರ್ಣಿಕೋತ್ಸವ ಬಹಳ ಪ್ರಸಿದ್ಧಿ ಪಡೆದಿದೆ. ವರ್ಷದ ಭವಿಷ್ಯ ವಾಣಿ ಅಂತಲೇ ಜನ‌ ಕಾರ್ಷಿಕೋತ್ಸವವನ್ನು ನಂಬುತ್ತಾರೆ. ಈ ಬಗ್ಗೆ ವಿಶ್ಲೇಷಣೆ ನೀಡಿರುವ ದೇವರಗುಡ್ಡದ ಪ್ರಧಾನ ಅರ್ಚಕ ಸಂತೋಷ್ ಭಟ್ ಗುರೂಜಿ, ಸಣ್ಣಸಣ್ಣ ರೈತರಿಗೂ ಉತ್ತಮವಾಗಲಿದೆ. ಯುವ ರಾಜಕಾರಣಿಗಳಿಗೆ ಹೆಚ್ಚಿನ ಅವಕಾಶ ದೊರೆಯಲಿದೆ. ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ ದೊರೆಯಲಿದೆ ಅಂತ ಕಾರ್ಣೀಕ ವಿಶ್ಲೇಷಿಸಿದ್ದಾರೆ.

ಕಾರ್ಣೀಕನ ವಿಶ್ಲೇಷನೆ ಪ್ರಕಾರ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ತಾರಾ? ಹಾಗೂ ಯಾವ ಯುವಕನಿಗೆ ಸಿಎಂ ಸ್ಥಾನ ದೊರಕಲಿದೆ ಎಂಬುದನ್ನ ಕಾಲವೇ ಉತ್ತರಿಸಬೇಕಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ