ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯುವ ನಟ ಸುಧೀರ್ ವರ್ಮಾ ಆತ್ಮಹತ್ಯೆಗೆ ಶರಣು

Twitter
Facebook
LinkedIn
WhatsApp
1539931498 sudheer vermaa 1280 720

ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಯುವ ನಟ ಸುಧೀರ್ ವರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ (ಜ. 23) ತಮ್ಮ ವೈಜಾಗ್ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲಗಳ ಪ್ರಕಾರ ಕೆಲವು ವೈಯಕ್ತಿಕ ಸಮಸ್ಯೆಗಳಿಂದ ನಟ ಸುಧೀರ್ ವರ್ಮಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಸುಧೀರ್ ವರ್ಮಾ ಅವರು 2013ರಲ್ಲಿ ಸ್ವಾಮಿ ರಾ ರಾ ಚಿತ್ರದಿಂದ ತೆಲುಗು ಚಿತ್ರರಂಗಕ್ಕೆ ಪ್ರವೇಶ ಮಾಡಿದರು. ಬಳಿಕ 2016ರಲ್ಲಿ ಕುಂದನಪು ಬೊಮ್ಮ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಸದ್ಯ  ಅವರ ಸಾವಿನ ಸುದ್ದಿ ತಿಳಿದ ಇಡೀ ಚಿತ್ರರಂಗ, ಸ್ನೇಹಿತರು ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ವರ್ಮಾ ಸಾವಿನ ಸುದ್ದಿಯನ್ನು ಸಹನಟ ಸುಧಾಕರ ಕೋಮಕುಲ ಅವರು ಟ್ವೀಟ್​ ಮಾಡುವ ಮೂಕಲ ಖಚಿತಪಡಿಸಿದ್ದಾರೆ. ಸುಧೀರ್​ ಒಳ್ಳೆಯ ವ್ಯಕ್ತಿತ್ವ ಹೊಂದಿರುವಂತಹ ವ್ಯಕ್ತಿ. ನಿಮ್ಮೊಂದಿಗೆ ಕೆಲಸ ಮಾಡುವುದು ತುಂಬಾ ಸಂತೋಷದಾಯಕ ಸಹೋದರ. ನೀವು ಇನ್ನಿಲ್ಲ ಎಂಬ ಸತ್ಯವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ