ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯೂಟ್ಯೂಬ್ ವೀಕ್ಷಕರ ಪ್ರಮಾಣ ಕುಸಿಯಿತೆಂದು ಆತ್ಮಹತ್ಯೆ ಮಾಡಿಕೊಂಡ ಭೂಪ!

Twitter
Facebook
LinkedIn
WhatsApp
 ಯೂಟ್ಯೂಬ್ ವೀಕ್ಷಕರ ಪ್ರಮಾಣ ಕುಸಿಯಿತೆಂದು ಆತ್ಮಹತ್ಯೆ ಮಾಡಿಕೊಂಡ ಭೂಪ!

ಹೈದರಾಬಾದ್: ಯೂಟ್ಯೂಬ್‌ನಲ್ಲಿ ತನ್ನ ಚಾನೆಲ್‌ಗೆ ವೀಕ್ಷಕರು ಕಡಿಮೆಯಾದರು ಎಂಬ ಒಂದೇ ಕಾರಣಕ್ಕೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ಈ ಘಟನೆ ನಡೆದಿದ್ದು, 23 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಯೂಟ್ಯೂಬ್‌ ಚಾನೆಲ್‌ಗೆ ವೀಕ್ಷಕರು ಕಡಿಮೆಯಾದರು ಎಂಬ ಒಂದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹೈದರಾಬಾದ್ ಐಐಟಿಎಂ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಗ್ವಾಲಿಯರ್‌ ಮೂಲದ ವಿದ್ಯಾರ್ಥಿ ಇಂದು ಬೆಳಿಗ್ಗೆ ವಸತಿ ಕಟ್ಟಡದ ಮೂರನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿದ್ಯಾರ್ಥಿ ಬಿದ್ದ ಕೂಡಲೇ ಸ್ಥಳೀಯರು ಆತನನ್ನು ಆಸ್ಪತ್ರೆಗೆ ರವಾನಿಸಲು ಪ್ರಯತ್ನಿಸಿದರೂ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿಯು ಬರೆದಿರುವ ಸೂಸೈಡ್ ನೋಟ್‌ನಲ್ಲಿ, ಯೂಟ್ಯೂಬ್‌ನಲ್ಲಿ ತನ್ನ ಚಾನೆಲ್‌ಗೆ ವೀಕ್ಷಕರು ಕಡಿಮೆಯಾಗಿದ್ದಾರೆ ಮತ್ತು ಅವರ ಪೋಷಕರು ತಮ್ಮ ವೃತ್ತಿಜೀವನದಲ್ಲಿ ತನಗೆ ಮಾರ್ಗದರ್ಶನ ನೀಡುತ್ತಿಲ್ಲ, ಇದರಿಂದಾಗಿ ತಾನು ತೊಂದರೆಗೀಡಾದೆ ಎಂದು ಮೃತ ವಿದ್ಯಾರ್ಥಿ ನೋವು ತೋಡಿಕೊಂಡಿದ್ದಾನೆ ಎಂದು ಸೈದಾಬಾದ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

ಮೃತ ವಿದ್ಯಾರ್ಥಿ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿ ವ್ಯಾಸಂಗ ಮಾಡುತ್ತಿದ್ದ. ಪ್ರಸ್ತುತ ತಮ್ಮ ಕೋರ್ಸ್‌ಗಾಗಿ ಆನ್‌ಲೈನ್ ತರಗತಿಗಳ ಮೂಲಕ ಅಧ್ಯಯನ ಮಾಡುತ್ತಿದ್ದ. ವಿದ್ಯಾರ್ಥಿಯು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ವಿಡಿಯೋ-ಗೇಮ್‌ಗಳ ವಿಷಯವನ್ನು ಅಪ್‌ಲೋಡ್ ಮಾಡುತ್ತಿದ್ದ. ಪ್ರಸ್ತುತ ಆತ್ಮಹತ್ಯೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ