ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯೋಗಿ ಆಡಳಿತದಲ್ಲಿ ಕ್ರಿಮಿನಲ್‌ಗಳಿಗಿಲ್ಲ ನೆಲೆ, 6 ವರ್ಷದಲ್ಲಿ 178 ಜನರ ಹತ್ಯೆ

Twitter
Facebook
LinkedIn
WhatsApp
Yogi CM

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಅವರು 2017ರಲ್ಲಿ ಮುಖ್ಯಮಂತ್ರಿಯಾದ ಬಳಿಕ ರಾಜ್ಯಾದ್ಯಂತ ಕ್ರಿಮಿನಲ್‌ಗಳನ್ನು ಮಟ್ಟಹಾಕಲಾಗುತ್ತಿದೆ.

ಎನ್‌ಕೌಂಟರ್‌ಗಳು, ಪೊಲೀಸರ ದಾಳಿ, ಕಠಿಣ ಕ್ರಮಗಳಿಂದಾಗಿ ಅಪರಾಧಿಗಳೇ ಪೊಲೀಸ್‌ ಠಾಣೆಗೆ ತೆರಳಿ ನಮ್ಮನ್ನು ಬಂಧಿಸಿ ಎಂದು ಮನವಿ ಮಾಡಿಕೊಳ್ಳುವಷ್ಟರ ಮಟ್ಟಿಗೆ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲಾಗುತ್ತಿದೆ. ಇದರ ಬೆನ್ನಲ್ಲೇ, “2007ರಿಂದ ಇದುವರೆಗೆ ರಾಜ್ಯಾದ್ಯಂತ 178 ಕ್ರಿಮಿನಲ್‌ಗಳನ್ನು (Criminals KIlled In UP) ಎನ್‌ಕೌಂಟರ್‌ ಮಾಡಲಾಗಿದೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

“ಕಳೆದ ಆರು ವರ್ಷದಲ್ಲಿ ಸರಾಸರಿ 13 ದಿನಕ್ಕೆ ಒಬ್ಬ ಕ್ರಿಮಿನಲ್‌ನನ್ನು ಹತ್ಯೆ ಮಾಡಲಾಗಿದೆ. 2017ರ ಮಾರ್ಚ್‌ನಿಂದ 2023ರ ಮಾರ್ಚ್‌ 6ರವರೆಗೆ 23,069 ಕ್ರಿಮಿನಲ್‌ಗಳನ್ನು ಬಂಧಿಸಲಾಗಿದೆ. ಇನ್ನು ಎನ್‌ಕೌಂಟರ್‌ಗಳಲ್ಲಿ 4,911 ಜನರನ್ನು ಬಂಧಿಸಲಾಗಿದೆ” ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. 

“ಕ್ರಿಮಿನಲ್‌ಗಳ ಕುರಿತು ಮಾಹಿತಿ ನೀಡಿದರೆ ಸುಮಾರು 75 ಸಾವಿರ ರೂಪಾಯಿಯಿಂದ 5 ಲಕ್ಷ ರೂಪಾಯಿ ಬಹುಮಾನ ಘೋಷಣೆಯಾದ ಕ್ರಿಮಿನಲ್‌ಗಳನ್ನು ಹತ್ಯೆ ಮಾಡಲಾಗಿದೆ. ಇನ್ನು ಎನ್‌ಕೌಂಟರ್‌ಗಳಲ್ಲಿ 15 ಪೊಲೀಸರು ಹುತಾತ್ಮರಾಗಿದ್ದಾರೆ. 1,424 ಪೊಲೀಸರು ಗುಂಡಿನ ದಾಳಿಯಿಂದ ಗಾಯಗೊಂಡಿದ್ದಾರೆ” ಎಂದು ವಿವರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ