ಸೋಮವಾರ, ಮೇ 20, 2024
ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!-ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ಪ್ರಪಂಚಾದ್ಯಂತ 1800 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ರಿಲೀಸ್!

Twitter
Facebook
LinkedIn
WhatsApp
ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ಪ್ರಪಂಚಾದ್ಯಂತ 1800 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ರಿಲೀಸ್!
 

ರಕ್ಷಿತ್ ಶೆಟ್ಟಿ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ 777 ಚಾರ್ಲಿ ಸಾಕಷ್ಟು ಪ್ರೀ-ರಿಲೀಸ್ ಹೈಪ್ ಸೃಷ್ಟಿಸಿದೆ. ಈಗಾಗಲೇ ಕರ್ನಾಟಕ ಮತ್ತು ಭಾರತದಾದ್ಯಂತ 100 ಕ್ಕೂ ಹೆಚ್ಚು ಪ್ರೀಮಿಯರ್ ಶೋ ನಡೆಸಿದೆ. ವಿಶ್ವಾದ್ಯಂತ ಸರಿಸುಮಾರು 1,800 ಥಿಯೇಟರ್‌ಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ರಕ್ಷಿತ್ ಶೆಟ್ಟಿ ಮಾಧ್ಯಮದ ಕೆಲವು ವಿಭಾಗಗಳಿಗೆ ಸಿನಿಮಾ ಗ್ರಾಂಡ್ ರಿಲೀಸ್ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೆಆರ್‌ಜಿ ಸ್ಟುಡಿಯೋಸ್ ಅಡಿಯಲ್ಲಿ ಕರ್ನಾಟಕದಲ್ಲಿ ಚಿತ್ರವನ್ನು ವಿತರಿಸುತ್ತಿರುವ ಕಾರ್ತಿಕ್ ಗೌಡ, ರಾಜ್ಯದಲ್ಲಿ ಸುಮಾರು 350 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಯೋಜಿಸಲಾಗಿದೆ ಎಂದು ಹೇಳಿದರು. 500 ಕ್ಕೂ ಹೆಚ್ಚು ವಿದೇಶಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಜೂನ್ 10 ರಂದು ಚಿತ್ರ ಬಿಡುಗಡೆಯಾಗುವ ಮೊದಲು ನಾವು ಕರ್ನಾಟಕದಲ್ಲಿಯೇ 100 ಪ್ರೀಮಿಯರ್ ಶೋಗಳನ್ನು ಆಯೋಜಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

 

USA ನಲ್ಲಿ 200 ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಮತ್ತು ಗಲ್ಫ್‌ನಲ್ಲಿ 100 ಸ್ಕ್ರೀನ್‌ಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಮೊದಲ ಬಾರಿಗೆ ನೇಪಾಳದಲ್ಲಿ ಪ್ರೀಮಿಯರ್ ಶೋ ನಡೆಸಲು ಉದ್ದೇಶಿಸಲಾಗಿದೆ, ಇದರಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಪ್ರಪಂಚದಾದ್ಯಂತದ ವಿವಿಧ ವಿತರಕರೊಂದಿಗೆ ಇನ್ನೂ ಚರ್ಚೆಗಳು ನಡೆಯುತ್ತಿವೆ ಮತ್ತು ಸ್ಕ್ರೀನಿಂಗ್ ಗಳ ಸಂಖ್ಯೆ  ಹೆಚ್ಚಿಸಲಾಗುವುದು ಎಂದಿದ್ದಾರೆ.

ಮಲಯಾಳಂನಲ್ಲಿ ಪೃಥ್ವಿರಾಜ್ ಸುಕುಮಾರ್ ಮತ್ತು ತಮಿಳಿನಲ್ಲಿ ಕಾರ್ತಿಕ್ ಸುಬ್ಬರಾಜ್ ವಿತರಣೆ ಹಕ್ಕು ಪಡೆದಿದ್ದರೇ. ತೆಲುಗು ಆವೃತ್ತಿಯನ್ನು ರಾಣಾ ದಗ್ಗುಪಾಟಿ ವಿತರಿಸಲಿದ್ದು, ಚಿತ್ರವನ್ನು 100-150 ಥಿಯೇಟರ್‌ಗಳಲ್ಲಿ ಬಿಡುಗಡೆ ಮಾಡಲು ಯೋಜಿಸಿದ್ದಾರೆ. ಎಲ್ಲಾ ಭಾಷೆಗಳಲ್ಲಿ ಸಿನಿಮಾ ಮಾಡಲು ನಿರ್ಮಾಣ ಸಂಸ್ಥೆ ನಿರ್ಧರಿಸಿದೆ.  ಬೇಡಿಕೆಗೆ ಅನುಗುಣವಾಗಿ ಚಿತ್ರಮಂದಿರಗಳ ಸಂಖ್ಯೆ ಹೆಚ್ಚಿಸುವುದಾಗಿ ರಕ್ಷಿತ್ ಶೆಟ್ಟಿ ತಿಳಿಸಿದ್ದಾರೆ.

777 ಚಾರ್ಲಿ ಸಿನಿಮಾಗೆ ಕಿರಣ್‌ರಾಜ್ ಕಥೆ ಬರೆದು ನಿರ್ದೇಶಿಸಿದ್ದಾರೆ  ಹಾಗೂ ರಕ್ಷಿತ್ ಶೆಟ್ಟಿ ನಟಿಸಿದ್ದಾರೆ, ರಾಜ್ ಬಿ ಶೆಟ್ಟಿ, ಸಂಗೀತಾ ಶೃಂಗೇರಿ, ಡ್ಯಾನಿಶ್ ಸೇಟ್ ಮತ್ತು ಬಾಬಿ ಸಿಂಹ  ಮತ್ತಿತರರು ಅಭಿನಯಿಸಿದ್ದಾರೆ. ಚಿತ್ರದ ಸಂಗೀತ ಮತ್ತು ಹಿನ್ನೆಲೆ ಸಂಗೀತವನ್ನು ನೋಬಿನ್ ಪಾಲ್ ನೀಡಿದ್ದಾರೆ. ಅರವಿಂದ್ ಎಸ್ ಕಶ್ಯಪ್ ಛಾಯಾಗ್ರಹಣವನ್ನು ನಿರ್ವಹಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ