ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಜನಿಕಾಂತ್ ಪುತ್ರಿ ಮನೆಯಲ್ಲಿ ಕಳ್ಳತನ: ಅಪಾರ ಚಿನ್ನಾಭರಣ ದೋಚಿದ ಕಳ್ಳರು

Twitter
Facebook
LinkedIn
WhatsApp
pic 14

ಭಾರತೀಯ ಸಿನಿಮಾ ರಂಗದ ಹೆಸರಾಂತ ನಟ ರಜನಿಕಾಂತ್ (Rajinikanth) ಪುತ್ರಿ ನಿರ್ದೇಶಕಿ ಐಶ್ವರ್ಯ ರಜನಿಕಾಂತ್ (Aishwarya) ಮನೆಯಲ್ಲಿ ಕಳ್ಳತನವಾಗಿದೆ. ಈ ಕುರಿತು ಐಶ್ವರ್ಯ ಅವರು ತೆನಾಂಪೇಟೆ (Tenampet) ಪೊಲೀಸರಿಗೆ ದೂರು ನೀಡಿದ್ದು, ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ದುಬಾರಿ ವಸ್ತುಗಳನ್ನು ಖದೀಮರು ದೋಚಿದ್ದಾರೆ. ಕಳ್ಳರಿಗಾಗಿ ಪೊಲೀಸ್ ಬಲೆ ಬೀಸಿದ್ದು, ಖದೀಮರಿಗಾಗಿ ಹುಡುಕಾಟ ನಡೆಯುತ್ತಿದೆ.

File:Aishwarya R. Dhanush (cropped).jpg - Wikimedia Commons

ಐಶ್ವರ್ಯ ಸದ್ಯ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಮಯವನ್ನು ನೋಡಿಕೊಂಡ ಕಳ್ಳರು ಪಕ್ಕಾ ಪ್ಲ್ಯಾನ್ ಮಾಡಿಕೊಂಡೇ ಐಶ್ವರ್ಯ ಮನೆಗೆ ನುಗ್ಗಿದ್ದಾರೆ. ಫೆಬ್ರವರಿಯಲ್ಲೇ ಈ ಕಳ್ಳತನ ನಡೆದಿದ್ದು, ಇದೀಗ ಸುದ್ದಿ ಬಹಿರಂಗವಾಗಿದೆ. ಐಶ್ವರ್ಯ ಅವರು ಕೊಟ್ಟಿರುವ ದೂರಿನಲ್ಲಿ ಲಾಕರ್ ನಲ್ಲಿ ಇರಿಸಿದ್ದ ಆಭರಣದ ಬಗ್ಗೆ ಮನೆಯ ಕೆಲವು ಕೆಲಸದವರಿಗೆ ಗೊತ್ತಿತ್ತು ಎಂದು ಬರೆಯಲಾಗಿದೆ. 

Aishwarya Rajinikanth Emanates Elegance a Lovely Golden Silk Saree for  Pongal

ಎಫ್‍ ಐಆರ್ ಪ್ರಕಾರ ’60 ಪವನ್ ಚಿನ್ನ, ಮೂರು ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ವಸ್ತುಗಳು, ವ್ರಜದ ಆಭರಣ ಹಾಗೂ ಸಹೋದರಿಯ ಮದುವೆಗೆ ಬಳಸಿದ್ದ ಒಡವೆಗಳನ್ನೂ ಕಳ್ಳರು ದೋಚಿದ್ದಾರೆ. ಫೆಬ್ರವರಿ 10 ರಂದು ಐಶ್ವರ್ಯ ಲಾಕರ್ ತೆರೆದಾಗ ಆಭರಣಗಳು ಮಾಯವಾಗಿದ್ದರ ಬಗ್ಗೆ ಗೊತ್ತಾಗಿದೆ. ಆಘಾತಗೊಂಡ ಅವರು ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

Aishwarya Rajinikanth - Biography, Height & Life Story | Super Stars Bio

ವಜ್ರದ ಸೆಟ್, ಪುರಾತನ ಕಾಲದ ಚಿನ್ನಾಭರಣ, ಬಳೆಗಳು, ನವರತ್ನ ಸೆಟ್ ಗಳು ಹೀಗೆ ಹಲವು ವರ್ಷಗಳಿಂದ ಸಂಗ್ರಹವಾಗಿದ್ದ ಅಷ್ಟೂ ಆಭರಣಗಳು ಕಳುವು ಆಗಿವೆ ಎಂದು ಹೇಳಲಾಗುತ್ತಿದೆ. ದೂರಿನ ಪ್ರತಿಯಲ್ಲಿ ಹಲವು ವರ್ಷಗಳಿಂದ ಲಾಕರ್ ನೋಡಿರಲಿಲ್ಲ. ಈಗ ನೋಡಿದಾಗ ಆಭರಣವಿಲ್ಲ ಎಂದು ಗೊತ್ತಾಗಿದೆ ಎಂದು ಬರೆಯಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist